ಮಲೆ ಮಹದೇಶ್ವರ ಬೆಟ್ಟಕ್ಕೆ ಈಶ್ವರಪ್ಪ ಭೇಟಿ

Team Udayavani, Jun 21, 2020, 5:13 AM IST

male-mahadeshwara

ಹನೂರು: ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸಚಿವ ಕೆ.ಎಸ್‌.ಈಶ್ವರಪ್ಪ ಭೇಟಿ ನೀಡಿ, ಮಲೆ ಮಹದೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ತಡರಾತ್ರಿಯೇ ಆಗಮಿಸಿ  ರಾಷ್ಟ್ರಪತಿ ಭನವದಲ್ಲಿ ವಾಸ್ತವ್ಯ ಹೂಡಿದ್ದ ಈಶ್ವರಪ್ಪ, ಶ್ರೀಸ್ವಾಮಿ ದರ್ಶನ ಪಡೆದರು. ಬಳಿಕ ಕ್ಷೇತ್ರದಲ್ಲಿಯೇ ಉಪಹಾರ ಸೇವಿಸಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿ ಬಳಿಕ ಕೊಳ್ಳೇಗಾಲ – ಹನೂರು ತಾಲೂಕಿನಲ್ಲಿ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಪರಿಶೀಲನೆಗಾಗಿ ಸರಗೂರಿನತ್ತ ಪ್ರಯಾಣ ಬೆಳೆಸಿದರು.

ಅಭಿವೃದ್ಧಿ ಮಾಹಿತಿ ಸಂಗ್ರಹ: ಸಚಿವರು ಮಲೆ ಮಹದೇಶ್ವರ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾಮಗಾರಿಗಳ ಕೈಪಿಡಿ ಪರಿಶೀಲಿಸಿ, ಮಾತನಾಡಿ, ಅಭಿವೃದ್ಧಿಗೆ  ಸರ್ಕಾರ ಅನುದಾನ ನೀಡಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ತುರ್ತು ಅವಶ್ಯಕವಾದ ಕಾಮಗಾರಿಗಳನ್ನು ಪ್ರಾಧಿಕಾರದಿಂದ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡುವುದಾಗಿ  ಭರವಸೆ ನೀಡಿದರು.

ಸಚಿವರಿಗೆ ದರ್ಶನ ಭಾಗ್ಯ:ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪೂಜಾ ಕೈಂಕರ್ಯಗಳಲ್ಲಿ ಭಕ್ತಾದಿಗಳನ್ನು ನಿಯಂತ್ರಣ ಮತ್ತು ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಮಸ್ಯೆಯಾಗುವುದನ್ನು ಮನಗಂಡ ಜಿಲ್ಲಾಡಳಿತ  ಜೂ.19ರಿಂದ 21ರವರೆಗೆ 3 ದಿನಗಳ ಕಾಲ ಮಾದಪ್ಪನ ದರ್ಶನವನ್ನು ನಿಷೇಧಿಸಲಾಗಿತ್ತು.

ಅಲ್ಲದೆ, ಕ್ಷೇತ್ರದಲ್ಲಿ ಕೋವಿಡ್‌-19 ನಿಂದಾಗಿ ರಾತ್ರಿ ವಾಸ್ತವ್ಯ ಹೂಡುವುದು ಮತ್ತು ಕೊಠಡಿಗಳನ್ನು ನೀಡುವುದನ್ನು ನಿಷೇಧಿಸಲಾಗಿದ್ದರೂ ಸಚಿವರು  ಮತ್ತು ಅವರ ಹಿಂಬಾಲಕರಿಗೆ ವಾಸ್ತವ್ಯ ಹೂಡಲು ಅವಕಾಶ ಕಲ್ಪಿಸಿ, ಕೊಠಡಿಗಳನ್ನು ನೀಡಿದ್ದಕ್ಕೆ ಮಲೆ ಮಾದಪ್ಪನ ಭಕ್ತದಿಗಳಲ್ಲಿ ಅಸಮಾಧಾನ ವ್ಯಕ್ತವಾಗಿದೆ. ದೇವರ ದರ್ಶನಕ್ಕೂ ಉಳ್ಳವರಿಗೊಂದು ನ್ಯಾಯ, ಬಡ  ಭಕ್ತಾದಿಗಳಿಗೆ ಮತ್ತೂಂದು ನ್ಯಾಯ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.