ಕ್ಯೂಆರ್‌ ಕೋಡ್ ಇಸ್ಪೀಟ್‌ ಕಾರ್ಡ್‌ ದಂಧೆ: ಆರೋಪಿ ಸೆರೆ


Team Udayavani, Jun 21, 2020, 5:32 AM IST

qr-code

ಬೆಂಗಳೂರು: ಇಸ್ಪೀಟ್‌ ಕಾರ್ಡ್‌ಗಳಲ್ಲಿ ಕ್ಯೂಆರ್‌ ಕೋಡ್‌ ಅಳವಡಿಸಿ ಸುಲಭವಾಗಿ ಹಣಗಳಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ಇಮ್ರಾನ್‌ (29) ಬಂಧಿತ. ಆರೋಪಿಯಿಂದ 4 ಲಕ್ಷ  ರೂ. ಮೌಲ್ಯದ ಕ್ಯೂಆರ್‌ ಕೋಡ್‌ ಅಳವಡಿಸಿದ್ದ ಇಸ್ಪೀಟ್‌ ಕಾರ್ಡ್‌, ಮೈಕ್ರೋ ಕ್ಯಾಮೆರಾ, ವಿವಿಧ ಮಾದರಿ ಯ ಸ್ಕ್ಯಾನರ್‌ ಹಾಗೂ ಇತರೆ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಸ್ಮಾಯಿಲ್‌ ಮತ್ತು ಪರವಿಂದಸಿಂಗ್‌ ಎಂಬವರು  ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ ಎಂದು ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ದೆಹಲಿಗೆ ಬರುತ್ತಿದ್ದ ಕಾರ್ಡ್‌: ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಇಮ್ರಾನ್‌, ಎಲೆಕ್ಟ್ರಾನಿಕ್ಸ್‌ ವಸ್ತುಗಳ ರಿಪೇರಿ ಕೆಲಸ ಮಾಡುತ್ತಿದ್ದ. ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಸ್ಮಾಯಿಲ್‌ ಮತ್ತು ಪರಿವಿಂದಸಿಂಗ್‌ ಪರಿಚಯವಾಗಿತ್ತು. ಅವರಿಬ್ಬರು ದೆಹಲಿಯಿಂದ ಕ್ಯೂಆರ್‌ ಕೋಡ್‌ ಅಳವಡಿಸಿದ್ದ  ಇಸ್ಪೀಟ್‌ ಕಾರ್ಡ್ ಗಳನ್ನು ತರಿಸಿಕೊಂಡು, ಇಮ್ರಾನ್‌ ಜತೆ ಸೇರಿ ನಗರದಲ್ಲಿ ಜೂಜಾಟಕ್ಕೆ ಬಳಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ಜೂಜು ಅಡ್ಡೆಗಳಲ್ಲಿ ಕೃತ್ಯ: ಇಸ್ಪೀಟ್‌ ಕಾರ್ಡ್‌ಗಳು ದೆಹಲಿಯಲ್ಲಿಯೇ ಸ್ಕ್ಯಾನ್‌ ಮಾಡಿ ಕಳುಹಿಸುತ್ತಿದ್ದರು. ಇದರಿಂದಾಗಿ ಕಾರ್ಡ್‌ಗಳ ಚಲವಲನದ ಮಾಹಿತಿ ದೆಹಲಿಯಲ್ಲಿದ್ದ ಗ್ಯಾಂಗ್‌ಗೆ ಗೊತ್ತಾಗುತ್ತಿತ್ತು. ಜೂಜಾಡುವಾಗ ಎದುರಾಳಿ  ವ್ಯಕ್ತಿಯಲ್ಲಿ ಯಾವ ಕಾರ್ಡ್‌ ಇದೆ ಎಂಬ ಮಾಹಿತಿಯನ್ನು ಸಂಗ್ರಹಿಸಿ ಮೊಬೈಲ್‌, ಕೈ ಗಡಿಯಾರ ಹಾಗೂ ಹೆಡ್‌ ಸ್ಪೀಕರ್‌ ಮೂಲಕ ಮತ್ತೂಬ್ಬ ವ್ಯಕ್ತಿಗೆ ರವಾನಿಸುತ್ತಿದ್ದರು. ಪರಿಚಿತರನ್ನು ಜೂಜಾಟದಲ್ಲಿ ತೊಡಗಿಸಿ, ಲಕ್ಷಾಂತರ ರೂ.  ಗೆಲ್ಲುತ್ತಿದ್ದರು ಸಿಸಿಬಿ ಪೊಲೀಸರು ಹೇಳಿದರು.

ಪರೀಕ್ಷೆ ಬಳಿಕ ವಿಚಾರಣೆ: ಯಶವಂತಪುರದ ಮನೆಯಲ್ಲಿ ದಂಧೆ ನಡೆಸುತ್ತಿದ್ದ ಕುರಿತು ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ. ಸದ್ಯ ಆರೋಪಿಯನ್ನು ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬಳಿಕ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.