ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ: ವೇದಮೂರ್ತಿ
Team Udayavani, Jun 21, 2020, 7:45 AM IST
ರಾಯಚೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಇದುವರೆಗೆ 16 ಪ್ರಕರಣ ದಾಖಲು ಮಾಡಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.
ಜೂ.17 ರಂದು ಒಂದು ಪ್ರಕರಣ, ಜೂ.18 ರಂದು 6, ಜೂ.19 ರಂದು 9 ಪ್ರಕರಣ ಸೇರಿದಂತೆ ಇಲ್ಲಿಯವರೆಗೆ 16 ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, 17 ಜನರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕ್ವಾರೆಂಟೈನ್ ಮಾಡಲಾದವರು ಹೊರ ಬರದೇ ಕ್ವಾರೆಂಟೈನ್ನಲ್ಲಿಯೇ ಇರಬೇಕು. ಅವಧಿ ಮುಗಿಯುವವರೆಗೂ ಸರ್ಕಾರಿ ಆದೇಶ ಪಾಲನೆ ಮಾಡಲು ಸೂಚನೆ ನೀಡಲಾಗಿದೆ. ಇನ್ನೂ ಮುಂದೆ ಯಾರಾದರೂ ಕ್ವಾರಂಟೈನ್ನಿಂದ ತಪ್ಪಿಸಿಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.