ಕಂಪ್ಲಿ ಪ್ರಭು ಕ್ಯಾಂಪಿನ ಮಹಿಳೆಗೆ ಸೋಂಕು ದೃಢ
Team Udayavani, Jun 21, 2020, 8:31 AM IST
ಕಂಪ್ಲಿ: ತಾಲೂಕಿನಲ್ಲಿ ಮತ್ತೂಂದು ಕೋವಿಡ್ ವೈರಸ್ ಸೋಂಕಿತ ಪ್ರಕರಣ ಪತ್ತೆಯಾಗಿದ್ದು ಸೋಂಕಿತ ಮಹಿಳೆ ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.
ತಾಲೂಕಿನ ನಂ10 ಮುದ್ದಾಪುರ ಗ್ರಾಪಂ ವ್ಯಾಪ್ತಿಯ ಪ್ರಭುಕ್ಯಾಂಪಿನ 35 ವರ್ಷದ ಮಹಿಳೆಗೆ ಕೋವಿಡ್ ವೈರಸ್ ಪಾಸಿಟಿವ್ ಪತ್ತೆಯಾಗಿದ್ದು, ಕಳೆದ ವಾರ ತೋರಣಗಲ್ನ ಕುರೆಕುಪ್ಪೆಯಿಂದ ಆಗಮಿಸಿದ್ದ ಐವರಿಗೆ ಸೋಂಕು ತಗುಲಿದ್ದು, ಅವರ ಸಂಪರ್ಕಕ್ಕೆ ಬಂದಿದ್ದ ಈ ಮಹಿಳೆಗೆ ಸೋಂಕು ತಗುಲಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.
ಸೋಂಕಿತ ಮಹಿಳೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋವಿಡ್ ಸೋಂಕಿತ ಮಹಿಳೆಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಕೋವಿಡ್ ಪತ್ತೆಯಾದ ಪ್ರಭುಕ್ಯಾಂಪಿಗೆ ತಹಶೀಲ್ದಾರ್ ಎಂ. ರೇಣುಕಾ, ಪಿಎಸ್ಐ ಮೌನೇಶ್ ರಾಥೋಡ್, ಉಪ ತಹಶೀಲ್ದಾರ್ ಬಿ. ರವೀಂದ್ರಕುಮಾರ್, ಆಯುಷ್ಯ ವೈದ್ಯಾಧಿಕಾರಿ ಡಾ| ಮಲ್ಲೇಶಪ್ಪ, ಗ್ರಾಮ ಲೆಕ್ಕಾಧಿಕಾರಿ ವೆಂಕಟೇಶ್, ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
MUST WATCH
ಹೊಸ ಸೇರ್ಪಡೆ
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.