ಅಂತಾರಾಷ್ಟ್ರೀಯ ಯೋಗ ದಿನ: ರಾಜ್ಯಪಾಲರು, ಮಾಜಿ ಪ್ರಧಾನಿಗಳ ಯೋಗಾಭ್ಯಾಸ
Team Udayavani, Jun 21, 2020, 10:29 AM IST
ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ರಾಜ್ಯದ ಪ್ರಮುಖರು ಯೋಗಾಭ್ಯಾಸದಲ್ಲಿ ತೊಡಗದರು. ರಾಜ್ಯಪಾಲ ವಜುಭಾಯಿ ವಾಲಾ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಹಲವು ಯೋಗಾಭ್ಯಾಸದಲ್ಲಿ ತೊಡಗಿದರು.
ರಾಜ್ಯಪಾಲ ವಜುಭಾಯಿ ವಾಲಾ ಅವರು, ಆರನೇ ಅಂತಾರಾಷ್ಟ್ರೀಯ ಯೋಗದಿನದ ಪ್ರಯುಕ್ತ ಇಂದು ಬೆಳಿಗ್ಗೆ ಆರು ಗಂಟೆಗೆ ರಾಜಭವನದಲ್ಲಿ ಯೋಗಾಭ್ಯಾಸ ನಡೆಸಿದರು. ಯೋಗದಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು. ಅಲ್ಲದೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಉತ್ತಮ ಎಂದು ರಾಜ್ಯಪಾಲರು ಹೇಳಿದರು.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ತಮ್ಮ ಪದ್ಮನಾಭ ನಗರದ ನಿವಾಸದಲ್ಲಿ ಯೋಗಾಭ್ಯಾಸ ನಡೆಸಿದರು.
ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನಕಾರ್ಯದರ್ಶಿ ಅರುಣ್ ಕುಮಾರ್, ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಪ್ರಧಾನಕಾರ್ಯ ಎನ್. ರವಿಕುಮಾರ್ , ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಮತ್ತು ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.
ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ತಮ್ಮ ನಿವಾಸದಲ್ಲಿ ಯೋಗಾಸನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.