Watch Live:ನಭೋಮಂಡಲದಲ್ಲಿನ ಕೌತುಕ ಕಂಕಣ ಸೂರ್ಯಗ್ರಹಣ
ರಾಜ್ಯದ ಹಲವೆಡೆ ಖಂಡಗ್ರಾಸ ಸೂರ್ಯಗ್ರಹಣ ಗೋಚರವಾಗಿದೆ.
Team Udayavani, Jun 21, 2020, 11:47 AM IST
ಮೋಡ ಮುಸುಕಿದ ಹಾಗೂ ಮಳೆಯ ವಾತಾವರಣದಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಂಕಣ ಸೂರ್ಯ ಗ್ರಹಣ ಕೌತುಕ ವೀಕ್ಷಣೆಗೆ ಅಡ್ಡಿಯಾಗಿದ್ದರೆ, ರಾಜ್ಯದ ಹಲವೆಡೆ ಖಂಡಗ್ರಾಸ ಸೂರ್ಯಗ್ರಹಣ ಗೋಚರವಾಗಿದೆ. ಭಾನುವಾರ(ಜೂನ್ 21) ಬೆಳಗ್ಗೆ 10 ಗಂಟೆ 5ನಿಮಿಷಕ್ಕೆ ಆರಂಭಗೊಂಡ ಈ ಖಂಡಗ್ರಾಸ ಗ್ರಹಣ ಮಧ್ಯಾಹ್ನ 1.31ರವರೆಗೆ ಗೋಚರಿಸಲಿದೆ. ಬರಿಗಣ್ಣಿನಿಂದ ಸೂರ್ಯಗ್ರಹಣ ವೀಕ್ಷಣೆ ಅಪಾಯಕಾರಿ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಗೋಚರಿಸಿದ ಕಂಕಣ ಸೂರ್ಯಗ್ರಹಣದ ಕೌತುಕ ವೀಕ್ಷಿಸಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಫ್ಯಾಷನ್ ಡಿಸೈನಿಂಗ್ ಕೆಲಸ ಬಿಟ್ಟು ಸ್ಟ್ರೀಟ್‌ಫುಡ್ ಅಂಗಡಿ ತೆರೆದ ಯುವತಿ
Watch Live: ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸಂದೇಶ
Watch Live: ಶಿಕ್ಷಣ ಕ್ರಾಂತಿ ಕುರಿತು ಪ್ರಧಾನಿ ಮೋದಿ ಮಾತು
Watch Live: ಕಳೆಗಟ್ಟಿದ ಅಯೋಧ್ಯೆ – ರಾಮಮಂದಿರಕ್ಕೆ ಮೋದಿ ಅಡಿಗಲ್ಲು
Watch Live: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ :ಪ್ರಧಾನಿ ನರೇಂದ್ರಮೋದಿ ಮಾತು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.