ಯೋಗಾಸಕ್ತರಿಗೆ ಯೋಗ ತರಬೇತಿ
Team Udayavani, Jun 21, 2020, 1:02 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಿರಿಯೂರು: ರಾಷ್ಟ್ರೀಯ ಯೋಗಪಟು ನಗರದ ಸ್ಪೂರ್ತಿ ಯೋಗ ಕೇಂದ್ರದ ಎಸ್.ಟಿ.. ರಾಘವೇಂದ್ರ ಅವರು ಕಳೆದ ಎರಡು ತಿಂಗಳುಗಳಿಂದ ನಗರದ ಸ್ವಾಮಿ ಅಯ್ಯಪ್ಪ ದೇವಸ್ಥಾನದ ಆವರಣದಲ್ಲಿ ಯೋಗಾಸಕ್ತರಿಗೆ ಯೋಗ ಮತ್ತು ಪ್ರಾಣಾಯಾಮ ತರಬೇತಿ ನೀಡುತ್ತಿದ್ದಾರೆ.
ಕೋವಿಡ್ ವೈರಸ್‌ನಿಂದ ದೂರವಾಗಲು, ಉಸಿರಾಟದ ಸಮಸ್ಯೆ ಬಾರದಂತೆ ದೇಹವನ್ನು ರಕ್ಷಣೆ ಮಾಡಿಕೊಳ್ಳಲು ಯೋಗ, ಪ್ರಾಣಾಯಾಮ ಸಹಕಾರಿ. ಜನರಲ್ಲಿ ಯೋಗ ಜಾಗೃತಿ ಮೂಡಿಸಲು ಯೋಗ ದಿನವನ್ನು ಆಚರಿಸಲಾಗುವುದು. ಪತಂಜಲಿ ಮಹರ್ಷಿಗಳು ಜಗತ್ತಿಗೆ ಅಮೋಘ ಕೊಡುಗೆ ನೀಡಿದ್ದಾರೆ. ಇದರ ಸಾರ್ಥಕತೆಗಾಗಿ ಯೋಗ ದಿನಾಚರಣೆ ನಡೆಯುತ್ತದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.