ಅಂತರ್ಜಲ ಹೆಚ್ಚಳಕ್ಕೆ ನಾಲೆಗೆ ನೀರು ಹರಿಸಿ: ಪಾಟೀಲ

Team Udayavani, Jun 22, 2020, 7:09 AM IST

ಅಂತರ್ಜಲ ಹೆಚ್ಚಳಕ್ಕೆ ನಾಲೆಗೆ ನೀರು ಹರಿಸಿ: ಪಾಟೀಲ

ವಿಜಯಪುರ: ಮಳೆಗಾಲದಲ್ಲಿ ಕಾಲುವೆಗಳಲ್ಲಿ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ ಏತ ನೀರಾವರಿ ಯೋಜನೆಗಳ ಜಾಕ್‌ವೆಲ್‌ಗಳಲ್ಲಿ ಅದರಲ್ಲೂ ತುಬಚಿ-ಬಬಲೇಶ್ವರ ಯೋಜನೆ ಮೋಟಾರ್‌ ದುರಸ್ತಿ, ಶಾಖಾ ಕಾಲುವೆಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದು ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾನುವಾರ ಅಮಾವಾಸ್ಯೆ ಹಾಗೂ ಗ್ರಹಣ ದಿನವಿದ್ದರೂ ನೀರಾವರಿ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸತತ ಮೂರು ಗಂಟೆ ಚರ್ಚೆ ನಡೆಸಿದ ಅವರು, ಭೂಸ್ವಾಧೀನ ಸಂಬಂಧಿಸಿದ ಅನುದಾನ ಬಿಡುಗಡೆ ಕುರಿತು ವಿವರ ಪಡೆದರು. ಜಲಸಂಪನ್ಮೂಲ ಸಚಿವರು ಹಾಗೂ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಗಳು ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ಸದರಿ ಯೋಜನೆಗಳನ್ನು ಮುಕ್ತಾಯಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದಲ್ಲದೇ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರವನ್ನು ನೀರಾವರಿ ಮಾಡುವ ಮಹತ್ವಾಕಾಂಕ್ಷೆಯ ಬೃಹತ್‌ ತುಬಚಿ-ಬಬಲೇಶ್ವರ ಏತನೀರಾವರಿ ಯೋಜನೆ ಕುರಿತು ಅಧಿಕಾರಿಗೆಳೊಂದಿಗೆ ಚರ್ಚಿಸಿದರು. ಅಲ್ಲದೇ ಸಣ್ಣ ನೀರಾವರಿ ಇಲಾಖೆಯಿಂದ ಅಂತರ್ಜಲ ವೃದ್ಧಿಯಾಗಲು, ವಿವಿಧ ನಾಲಾಗಳಿಗೆ ಅಗತ್ಯವಿರುವೆಡೆ ಚೆಕ್‌ ಡ್ಯಾಂ ಹಾಗೂ ಬಾಂದಾರಗಳನ್ನು ನಿರ್ಮಿಸಲು ಕೈಗೊಳ್ಳುವಂತೆ ಸೂಚಿಸಿದರು.

ಈ ಸಭೆಯಲ್ಲಿ ಕರ್ನಾಟಕ ನೀರಾವರಿ ನಿಗಮ ಅಧಿಧೀಕ್ಷಕ ಅಭಿಯಂತರ ಚಂದ್ರಶೇಖರ, ಕೃಷ್ಣಾ ಭಾಗ್ಯ ಜಲ ನಿಗಮ ಅಧಿಧೀಕ್ಷಕ ಅಭಿಯಂತರ ಜಗದೀಶ ರಾಠೊಡ, ಅಥಣಿ ವಲಯ ಕಾರ್ಯನಿರ್ವಾಹಕ ಅಭಿಯಂತರ ಶ್ರೀಕಾಂತ ಜಾಲಿಬೇರಿ, ಸಣ್ಣ ನೀರಾವರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಾಶ ನಾಯಕ ಸೇರಿದಂತೆ ರೈತರ ಪರವಾಗಿ ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.