ಸೋಲಾರ್ ಕನ್ನಡಕದಿಂದ ವೀಕ್ಷಣೆ
Team Udayavani, Jun 22, 2020, 8:21 AM IST
ಹರಪನಹಳ್ಳಿ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಾಲೂಕು ಘಟಕದ ಪದಾಧಿಕಾರಿಗಳು ಭಾನುವಾರ ಕಂಕಣ ಸೂರ್ಯ ಗ್ರಹಣವನ್ನು ಸೋಲಾರ್ ಪಿಲ್ಟರ್ ಕನ್ನಡಕದ ಮೂಲಕ ವೀಕ್ಷಿಸಲಾಯಿತು
ಈ ಸಂದರ್ಭದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸದಸ್ಯರಾದ ಬಸವರಾಜ ಸಂಗಪ್ಪನವರ್ ಮಾತನಾಡಿ, ಗ್ರಹಣ ಎನ್ನುವುದು ಸೌರಮಂಡಲದಲ್ಲಿ ನಡೆಯುವಂತಹ ಒಂದು ವಿಶೇಷ ವಿಸ್ಮಯ ಕೌತುಕ ಘಟನೆಯಾಗಿದ್ದು, ಅದರಲ್ಲಿ ಯಾವುದೇ ಮೂಢನಂಬಿಕೆ ಸಲ್ಲದು. ಮಕ್ಕಳಲ್ಲಿ ಮೌಡ್ಯದ ಬದಲು ವೈಚಾರಿಕ ಚಿಂತನೆ ಮೂಡಿಸಬೇಕಿದೆ ಎಂದು ಹೇಳಿದರು.
ಗ್ರಹಣದ ಸಂದರ್ಭದಲ್ಲಿ ಉಪಹಾರ ಸೇವಿಸಿದರು. ಮುಖಂಡರಾದ ಮಾಲತೇಶ್, ಉಮಾಕಾಂತ್, ಮಹಾಂತೇಶ, ಪ್ರವೀಣ್, ಶಿಕ್ಷಕರ ಸಂಘದ ಅಧ್ಯಕ್ಷ ಅಂಜಿನಪ್ಪ, ಇಟ್ಟಿಗುಡಿ ಅಂಜಿನಪ್ಪ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.