ವೀರಯೋಧರಿಗೆ ನುಡಿನಮನ
Team Udayavani, Jun 22, 2020, 10:02 AM IST
ಯಲಬುರ್ಗಾ: ದೇಶದ ಗಡಿ ಭಾಗದಲ್ಲಿ ಹುತ್ಮಾತರಾದ ವೀರಯೋಧರಿಗೆ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನುಡಿನಮನ ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ದೇಶ ಸೇವೆಗೆ ಪ್ರಾಣ ಬಲಿದಾನಗೈದ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಬಡವರಿಗೆ ದಿನಸಿ ಕಿಟ್ ವಿತರಿಸುವ ಮೂಲಕ ರಾಹುಲ್ ಗಾಂಧಿ ಅವರ ಜನ್ಮದಿನ ಆಚರಿಸಲಾಯಿತು. ಜಿಪಂ ಮಾಜಿ ಉಪಾಧ್ಯಕ್ಷ ಯಂಕಣ್ಣ ಯರಾಶಿ ಮಾತನಾಡಿದರು. ಜಿಪಂ ಮಾಜಿ ಸದಸ್ಯ ರಾಮಣ್ಣ ಸಾಲಭಾವಿ, ರೇವಣೆಪ್ಪ ಸಂಗಟಿ, ಕಳಕಪ್ಪ ಕಂಬಳಿ, ಡಾ| ನಂದಿತಾ ದಾನರಡ್ಡಿ, ಜಯಶ್ರೀ ಕಂದಕೂರು, ಬಸವರಾಜ ಹುಣಸಿಹಾಳ, ರಿಯಾಜ್ ಖಾಜಿ, ಶರಣಪ್ಪ ಗಾಂಜಿ, ಡಾ| ಶಿವನಗೌಡ ದಾನರಡ್ಡಿ, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.