ಜಾಗತಿಕ ಲೋಕೋಪಕಾರಿಗಳ ಪಟ್ಟಿಯಲ್ಲಿ ನೀತಾ ಅಂಬಾನಿ
Team Udayavani, Jun 22, 2020, 12:43 PM IST
ನವದೆಹಲಿ: ರಿಲಯನ್ಸ್ ಪ್ರತಿಷ್ಠಾನದ ಅಧ್ಯಕ್ಷೆ ನೀತಾ ಅಂಬಾನಿ ಅವರು ಕೋವಿಡ್ ಕಾಲದಲ್ಲಿ ಮಾಡಿರುವಂಥ ಲೋಕೋಪಕಾರಿ ಸೇವೆಗಳನ್ನು ಹಾಗೂ ಬಡವರು-ಕಾರ್ಮಿಕರಿಗೆ ನೀಡಿರುವ ನೆರವನ್ನು ಶ್ಲಾಘಿಸಿ ಅಮೆರಿಕದ ಟೌನ್ ಕಂಟ್ರಿ ನಿಯತಕಾಲಿಕವು, ನೀತಾರನ್ನು 2020ರ ಜಾಗತಿಕ ಉನ್ನತ ಲೋಕೋಪಕಾರಿಗಳ ಪಟ್ಟಿಗೆ ಸೇರಿಸಿದೆ. ತನ್ನ ಬೇಸಿಗೆ ಸಂಚಿಕೆಯಲ್ಲಿ ಈ ನಿಯತಕಾಲಿಕವು ನೀತಾ ಅವರು ನೀಡಿರುವ ಕೊಡುಗೆಗಳಿಗಾಗಿ ಗೌರವ ಸಲ್ಲಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ನೀತಾ , ಬಿಕ್ಕಟ್ಟುಗಳು ಯಾವತ್ತೂ ತತ್‌ಕ್ಷಣದ ಗಮನ ಹಾಗೂ ಸಹಾನುಭೂತಿ ಬಯಸುತ್ತವೆ. ಈ ನಿಟ್ಟಿನಲ್ಲಿ ನಾವು ಕೈಗೊಂಡ ಕ್ರಮಗಳನ್ನು ಜಾಗತಿಕವಾಗಿ ಗುರುತಿಸಿರುವುದು ಸಂತೋಷ ಎಂದಿದ್ದಾರೆ. ಈ ಪಟ್ಟಿಯಲ್ಲಿ ನೀತಾ ಜತೆ ಟಿಮ್ ಕುಕ್, ಓಪ್ರಾ ವಿನ್ಫ್ರಿ, ಲಾರೆನ್ ಪೊವೆಲ್ ಜಾಬ್ಸ್, ಲಾಡರ್ ಫ್ಯಾಮಿಲಿ, ಡೊನಾಟೆಲ್ಲಾ ವರ್ಶೇಸ್, ಮೈಕೆಲ್ ಬ್ಲೂಮ್ ಬರ್ಗ್, ಲಿಯೊನಾರ್ಡೊ ಡಿ ಕ್ಯಾಪ್ರಿಯೋ ಮುಂತಾದವರೂ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.