ಕುಮಟಾದ ಐದು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ


Team Udayavani, Jun 22, 2020, 2:20 PM IST

ಕುಮಟಾದ ಐದು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ

ಕುಮಟಾ: ರಾಜ್ಯಾದ್ಯಂತ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 518 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದು, ಈ ಯೋಜನೆಯಡಿಯಲ್ಲಿ ತಾಲೂಕಿನ 5 ಖಾಸಗಿ ಆಸ್ಪತ್ರೆಗಳು ಸಂದರ್ಭಕ್ಕನುಸಾರವಾಗಿ ರೋಗಿಗಳಿಗೆ ಚಿಕಿತ್ಸೆ ಒದಗಿಸಲಿವೆ.

ಸರ್ಕಾರ ಈಗಾಗಲೇ ತಾಲೂಕಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಹಾಗೂ ವೈದ್ಯರಿಗೆ ಕೋವಿಡ್ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಸುರಕ್ಷಾ ವಾರ್ಡ್ ನಲ್ಲಿ ಸಕಲ ಸಿದ್ಧತೆ ನಡೆಸಲು ಸೂಚಿಸಿದೆ. ಈ ವಾರ್ಡ್‌ನಲ್ಲಿ ವೆಂಟಿಲೇಷನ್‌ ಸೌಲಭ್ಯ ಹೊರತುಪಡಿಸಿ, ಆಕ್ಸಿಜನ್‌ ಸೇರಿದಂತೆ ಇನ್ನಿತರ ಚಿಕಿತ್ಸೆಗೆ ಅತ್ಯವಶ್ಯವಿರುವ ಎಲ್ಲ ಬಗೆಯ ಪರಿಕರಗಳು ಸಿದ್ಧವಿರುತ್ತವೆ. ಪ್ರಾಥಮಿಕ ಹಂತದಲ್ಲಿರುವ ಕೋವಿಡ್ ರೋಗಿಗೆ ಇಲ್ಲಿಯೇ ಚಿಕಿತ್ಸೆ ಒದಗಿಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಕಾರವಾರದ ರವಾನಿಸಲಾಗುತ್ತದೆ.

ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ನೀಡಲು ಅನುಮತಿ ನೀಡಿದೆ. ಆದರೆ ನಮ್ಮ ಉಪವಿಭಾಗದ ವ್ಯಾಪ್ತಿಯಲ್ಲಿ ಈಗಾಗಲೇ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ 35 ಹಾಸಿಗೆಯ ವಿಶೇಷ ವಾರ್ಡ್ ನ್ನು ನಿರ್ಮಿಸಿದ್ದೇವೆ. ಅಲ್ಲದೇ, ಕಾರವಾರದಲ್ಲಿಯೂ 250 ಹಾಸಿಗೆಯ ವಿಶೇಷ ವಾರ್ಡ್‌ ಇದೆ. ಆದ್ದರಿಂದ ನಮಗೆ ತುರ್ತಾಗಿ ಖಾಸಗಿ ಆಸ್ಪತ್ರೆ ಅವಲಂಬಿಸುವ ಪರಿಸ್ಥಿತಿಯಿಲ್ಲ. -ಎಂ. ಅಜಿತ ರೈ, ಪ ವಿಭಾಗಾಧಿಕಾರಿ

ಟಾಪ್ ನ್ಯೂಸ್

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.