ಕೋವಿಡ್‌ ಕ್ಲಿನಿಕ್‌ ಬಸ್‌ ಸಂಚಾರ

Team Udayavani, Jun 22, 2020, 2:56 PM IST

22-June-20

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕುರುಗೋಡು: ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಮ್ಸ್‌ ಆಸ್ಪತ್ರೆ ನೇತೃತ್ವದಲ್ಲಿ ಕೋವಿಡ್‌ -19 ಫೀವರ್‌ ಕ್ಲಿನಿಕ್‌ ಸಂಚಾರಿ ಬಸ್‌ ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಸಂಚರಿಸಿ ಜ್ವರ, ಶೀತ ಕಾಯಿಲೆಗಳ ಕುರಿತು ಜನರನ್ನು ಸ್ಕ್ರೀನಿಂಗ್‌ ಮಾಡಿದರು.

ವೈದ್ಯಾಧಿಕಾರಿ ಕೆ.ಪ್ರಹ್ಲಾದ್‌ ಮಾತನಾಡಿ, ಪ್ರತಿಯೊಬ್ಬರಲ್ಲಿ ಜ್ವರ, ಗಂಟಲು ನೋವು, ಕೆಮ್ಮು, ನೆಗಡಿಯಂತಹ ಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯರ ಬಳಿ ತೆರಳಿ ಸ್ವಯಂ ವರದಿ ಪಡೆದುಕೊಳ್ಳಿ. ಇದರಿಂದ ಭಯ ಪಡುವ ಅಗತ್ಯವಿಲ್ಲ. ಯಾವುದೇ ಕಾರಣಕ್ಕೂ ಸ್ವಯಂ ನಿರ್ಧಾರ ಮಾಡಿ ಔಷಧಿಗಳನ್ನು ತೆಗೆದುಕೊಳ್ಳಬೇಡಿ. ಕೂಡಲೇ ಜ್ವರ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಗಂಟಲು ದ್ರವದ ಪರೀಕ್ಷೆ ಮಾಡಿಸಿಕೊಳ್ಳಿ. ಕೋವಿಡ್ ದೃಢಪಟ್ಟಲ್ಲಿ ಅಂತವರನ್ನು ಗುಣಮುಖರನ್ನಾಗಿ ಮಾಡಲು ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದೆ ಎಂದರು.

ಸುಮಾರು 180 ಕ್ಕೂ ಹೆಚ್ಚು ಜನರನ್ನು ತಪಾಸಣಾ ಮಾಡಿದರು. ಬಸವನಗೌಡ, ವಿಘ್ನೇಶ್‌, ಕೃಷ್ಣ ಮೂರ್ತಿ, ಶಿಕ್ಷಕ ಎಸ್‌.ರಾಮು, ಎಚ್‌. ಮಲ್ಲೇಶ ಇತರರು ಇದ್ದರು

ಟಾಪ್ ನ್ಯೂಸ್

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.