ಅಂತಾರಾಷ್ಟ್ರೀಯ ಯೋಗ ದಿನ ಸರಳ ಆಚರಣೆ

Team Udayavani, Jun 22, 2020, 5:41 PM IST

22-June-23

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಯಚೂರು: ಎಲ್ಲೆಡೆ ಕೋವಿಡ್ ವೈರಸ್‌ ಭೀತಿ ಇರುವ ಕಾರಣ ಆರನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ರವಿವಾರ ಸರಳವಾಗಿ ಆಚರಿಸಲಾಯಿತು. ವಿವಿಧ ಗಣ್ಯರು ಹಾಗೂ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿಯೇ ಯೋಗಾ ಭ್ಯಾಸ ಮಾಡುವ ಮೂಲಕ ಆಚರಿಸಿದರು. ಪ್ರತಿ ವರ್ಷ ಜಿಲ್ಲಾಡಳಿತವೇ ಕಾರ್ಯಕ್ರಮ ಆಯೋಜಿಸುತ್ತಿತ್ತು. ಆದರೆ, ಈಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವ ಕಾರಣ ಮನೆಯಲ್ಲಿಯೇ ಯೋಗ ದಿನ ಆಚರಿಸಲಾಯಿತು.

ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಮನೆಯಲ್ಲೇ ವಿವಿಧ ಯೋಗಾಸನಗಳನ್ನು ಮಾಡಿದರು. ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಅವರು ಪತಿ, ಮಕ್ಕಳೊಂದಿಗೆ ಯೋಗಾಭ್ಯಾಸ ಮಾಡಿದರು. ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರು ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನ ಆಚರಿಸಿದರು. ಇನ್ನು ವಿವಿಧ ಶಾಲಾ ಕಾಲೇಜುಗಳಲ್ಲಿ ರವಿವಾರವಾದರೂ ಯೋಗ ದಿನ ಆಚರಿಸಲಾಯಿತು.

ನಗರದ ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ವಿಶ್ವ ಯೋಗ ದಿನ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ, ಯೋಗ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ಬದುಕಿನ ಕೊನೆಯವರೆಗೂ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ನಾವು ಆರೋಗ್ಯ ಮತ್ತು ಸದೃಢವಾಗಿರಲು ಸಾಧ್ಯ ಎಂದರು. ನಾನು 20 ವರ್ಷದಿಂದ ಪ್ರತಿ ನಿತ್ಯ ಯೋಗಭ್ಯಾಸ ಮಾಡುತ್ತಿದ್ದೇನೆ. ಅದರಿಂದ ಮಾನಸಿಕ ಹಾಗೂ ಶಾರೀರಿಕವಾಗಿ ಸದೃಢವಾಗಿದ್ದು, ಕರ್ತವ್ಯ ನಿರ್ವಹಣೆಗೆ ಹೆಚ್ಚಿನ ಉತ್ಸಾಹ ಮೂಡುತ್ತಿದೆ. ಎಲ್ಲರೂ ಪ್ರತಿದಿನ ಯೋಗಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು. ಪರಮಾನಂದ ಪಿ.ಘೋಡ್ಕೆ, ಕೇದಾರನಾಥ, ಯೋಗ ಗುರುಗಳಾದ ಡಾ| ತಿಮ್ಮಪ್ಪ ವಡ್ಡೆಪಲ್ಲಿ, ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.