ಹನೂರು ಕಾಲೇಜು ಸ್ಥಳಾಂತರ ಪ್ರಕ್ರಿಯೆಯನ್ನು ರದ್ದುಗೊಳಿಸಲು ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ

ಉದಯವಾಣಿ ವರದಿ ಫಲಶ್ರುತಿ

Team Udayavani, Jun 22, 2020, 6:26 PM IST

ಹನೂರು ಕಾಲೇಜು ಸ್ಥಳಾಂತರ ಪ್ರಕ್ರಿಯೆಯನ್ನು ರದ್ದುಗೊಳಿಸಲು ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ

ಹನೂರು (ಚಾಮರಾಜನಗರ): ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರ ಪ್ರಕ್ರಿಯೆಯನ್ನು ರದ್ದುಗೊಳಿಸಿ ಹನೂರಿನಲ್ಲಿ ಮುಂದುವರೆಸಲು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಹನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 325 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು ಸದರಿ ಕಾಲೇಜನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಹುದ್ದೆ ಸಹಿತ ಸ್ಥಳಾಂತರಿಸುವಂತೆ ಸರ್ಕಾರ ಆದೇಶಿಸಿತ್ತು. ಆದರೆ ಈ ಕಾಲೇಜಿಗೆ 100ಕ್ಕೂ ಹೆಚ್ಚು ಕಿ.ಮೀ ದೂರದಿಂದ ವಿದ್ಯಾರ್ಥಿಗಳು ಬಂದು ವ್ಯಾಸಂಗ ಮಾಡುತ್ತಿದ್ದು, ಸ್ಥಳಾಂತರದಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ ಎಂದು ಜೂನ್ 11 ರಂದು ಉದಯವಾಣಿ ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‍ಕುಮಾರ್ ಮತ್ತು ಶಾಸಕ ನರೇಂದ್ರ ರಾಜೂಗೌಡ ಅವರ ಮನವಿ ಮೇರೆಗೆ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸದರಿ ಕಾಲೇಜಿನ ವರ್ಗಾವಣೆಯನ್ನು ರದ್ದುಗೊಳಿಸಿ ಅಲ್ಲಿಯೇ ಮುಂದುವರೆಸಲು ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.