ಕಂಟೈನ್‌ಮೆಂಟ್‌ ಝೋನ್‌ ಮಕ್ಕಳಿಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ

Team Udayavani, Jun 23, 2020, 6:42 AM IST

containment-sslc

ಕೋಲಾರ: ಕಂಟೈನ್‌ಮೆಂಟ್‌ ಝೋನ್‌ಗಳಲ್ಲೂ ಎಲ್ಲಾ ರೀತಿಯ ಮುಂಜಾಗ್ರತೆ ವಹಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತದೆ, ಪೋಷಕರು ಆತಂಕಕ್ಕೊಳಗಾಗಬೇಕಾಗಿಲ್ಲ ಎಂದು ರಾಜ್ಯಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌  ಅವರು ತಿಳಿಸಿದ್ದಾರೆ ಎಂದು ಡಿಡಿಪಿಐ ಕೆ.ರತ್ನಯ್ಯ ತಿಳಿಸಿದರು. ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿ ಗಳೊಂದಿಗೆ ನಡೆಸಿದ ವೀಡಿಯೋ ಕಾನೆ#ರೆನ್ಸ್‌ನಲ್ಲಿ ಅವರು ಈ ಸೂಚನೆ ನೀಡಿದ್ದಾರೆ ಎಂದು  ತಿಳಿಸಿದರು.

ಕಂಟೈನ್‌ ಮೆಂಟ್‌ಝೋನ್‌ಗಳಿಂದ ಬರುವ ವಿದ್ಯಾರ್ಥಿಗಳಿಗೆ ಎನ್‌ -95 ಮಾಸ್ಕ್ ವಿತರಿಸುವಂತೆ ಸೂಚಿಸಿದ ಅವರು,ಕಂಟೈನ್‌ ಮೆಂಟ್‌ ವಲಯಗಳಲ್ಲಿ ಪರೀಕ್ಷಾ ಕೇಂದ್ರವಿದ್ದರೂ, ಎಲ್ಲಾ ರೀತಿಯ ಮುಂಜಾಗ್ರತೆ ವಹಿಸಿ  ಪರೀಕ್ಷೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದರು. ಶ್ರೀನಿವಾಸಪುರ ಮತ್ತು ಕೋಲಾರ ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ತಾಲ್ಲೂಕುಗಳ 96 ಮಾರ್ಗಗಳಲ್ಲಿ ಸಾರಿಗೆ ಸಂಸ್ಥೆ ಪರೀಕ್ಷೆಗೆ ಬರುವ ಮಕ್ಕಳಿಗೆ ಉಚಿತ ಪ್ರಯಾಣಕ್ಕೆ  ವ್ಯವಸ್ಥೆ ಮಾಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಎಂದು ಡಿಡಿಪಿಐ ಕೆ.ರತ್ನಯ್ಯ ಕೋರಿದ್ದಾರೆ.

ಮಕ್ಕಳೇ ಮನೆಯಿಂದ ನೀರು, ತಿಂಡಿ ತರುವಂತೆ ಸಲಹೆ ನೀಡಿರುವ ಅವರು, ಅಗತ್ಯ ಸಂದರ್ಭದಲ್ಲಿ ಕುಡಿಯುವ ನೀರಿಗೆ ವ್ಯವಸ್ಥೆ  ಪ್ರತಿ ಕೇಂದ್ರದಲ್ಲೂ ಮಾಡಲಾಗಿದೆ ಎಂದು ಮಾಹಿತಿ ನೀಡಿ ದ್ದಾರೆ.ಈಗಾಗಲೇ ಪ್ರವೇಶ ಪತ್ರದೊಂದಿಗೆ ಮಕ್ಕಳಿಗೆ ತಾವು ಪರೀಕ್ಷೆ ಬರೆಯುವ ಕೊಠಡಿ ಸಂಖ್ಯೆ ನೀಡಿದ್ದು, ಯಾರಿಗಾದರೂ ಕೊಠಡಿ ಸಂಖ್ಯೆ ಸಿಗದಿ ದ್ದಲ್ಲಿ ಸಂಬಂಧಿಸಿದ ಶಾಲೆಗಳ ಮುಖ್ಯ ಶಿಕ್ಷಕರು,ಸಹಶಿಕ್ಷಕರಿಂದ ಪಡೆದುಕೊಳ್ಳಲು ಸೂಚಿಸಿದ್ದಾರೆ.

ಪೂರಕ ಪರೀಕ್ಷೆಗೂ ಫ್ರೆಶ್‌ ಕ್ಯಾಂಡಿಡೇಟ್‌: ಕೋವಿಡ್‌ ಸೋಂಕು ವಿದ್ಯಾರ್ಥಿಗಳಲ್ಲಿ ಕಂಡು ಬಂದಲ್ಲಿ ಅಥವಾ ಪ್ರಾಥಮಿಕ ಸಂಪರ್ಕ ಹೊಂದಿದವ ರಾಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಲ್ಲಿ ಫ್ರೆಶ್‌ ಅಭ್ಯರ್ಥಿ ಯೆಂದೇ  ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. ಪೋಷಕರೇ ಮಕ್ಕಳನ್ನು ಕೇಂದ್ರಕ್ಕೆ ಕರೆದುಕೊಂಡು ಬಂದು ಬಿಟ್ಟು ತೆರಳಬೇಕು, ಅಲ್ಲಿ ಗುಂಪು ಸೇರುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.

ಈ ಸಂಬಂಧ ಇಲಾಖೆಯ ಮಾರ್ಗಸೂಚಿ ಪಾಲಿಸಲು ಸಹಕಾರ ನೀಡಿ ಎಂದು ಕೋರಿದರು. ವೀಡಿಯೋ ಕಾನೆ#ರೆನ್ಸ್‌ನಲ್ಲಿ ಸರ್ಕಾರದ ಪ್ರಧಾನ ಕಾರ್ಯ ದರ್ಶಿಗಳು ಜಿಲ್ಲೆಯಲ್ಲಿ ನಡೆಸಿದ ಅಣಕು ಪರೀಕ್ಷೆಯನ್ನೇ ಮಾದರಿಯಾಗಿಟ್ಟುಕೊಂಡು  ಪರೀಕ್ಷೆ ನಡೆಸಲು ಸೂಚಿಸಿದರು ಎಂದು ತಿಳಿಸಿದರು. ವೀಡಿಯೋ ಕಾನ್ಪರೆನ್ಸ್‌ನಲ್ಲಿ ಆಯುಕ್ತರು ಪಾಲ್ಗೊಂಡಿದ್ದು, ನಗರದಲ್ಲಿ ಜಿಲ್ಲಾ—ಕಾರಿಗಳು, ಜಿಪಂ ಸಿಇಒ, ಇತರೆ ಅಧಿಕಾರಿಗಳು ಇದ್ದರು ಎಂದು ತಿಳಿಸಿದರು.

ಟಾಪ್ ನ್ಯೂಸ್

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.