ಪಾಕ್‌ನಲ್ಲಿ 1.81 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Team Udayavani, Jun 23, 2020, 11:16 AM IST

ಪಾಕ್‌ನಲ್ಲಿ 1.81 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಇಸ್ಲಾಮಾಬಾದ್‌: ಪಾಕಿಸ್ಥಾನದಲ್ಲಿ ಕೇವಲ ಅರ್ಧ ದಿನದಲ್ಲಿ ಅಂದರೆ ಸೋಮವಾರ ಮಧ್ಯಾಹ್ನ ವೇಳೆಗೆ 4,471 ಕೋವಿಡ್ ವೈರಸ್‌ ಪ್ರಕರಣಗಳು ಪತ್ತೆಯಾಗಿವೆ. ಇದೇ ವೇಳೆ 89 ಮಂದಿ ಮೃತಪಟ್ಟಿದ್ದಾರೆ. ಫೆಬ್ರವರಿ 15ರಂದು ಪಾಕ್‌ನಲ್ಲಿ ಮೊದಲ ಪ್ರಕರಣ ಕಂಡುಬಂದಿದ್ದು, ಎಪ್ರಿಲ್‌ 8ರ ವರೆಗೆ ಪ್ರತಿದಿನ ಒಂದೊಂದೇ ಪ್ರಕರಣಗಳು ಏರಿಕೆಯಾಗುತ್ತಿದ್ದವು. ಆದರೆ ಎಪ್ರಿಲ್‌ 9ರ ಬಳಿಕ ಬಹಳ ವ್ಯಾಪಕವಾಗಿ ಕೋವಿಡ್ ವೈರಸ್‌ ಹರಡಲಾರಂಭಿಸಿದ್ದು, ಪ್ರತಿದಿನ ಹೊಸ ಪ್ರಕರಣಗಳ ಪಟ್ಟಿ ಬೆಳೆಯುತ್ತಲೇ ಹೋಗಿದೆ. ಜೂ. 14ರಂದು 6,825 ಪ್ರಕರಣಗಳು ಪತ್ತೆಯಾಗಿದ್ದು, ಇದು ಈ ವರೆಗಿನ ದಾಖಲೆಯ ಒಂದು ದಿನದ ಅತೀ ಹೆಚ್ಚು ಕೋವಿಡ್ ವೈರಸ್‌ ಪ್ರಕರಣಗಳಾಗಿವೆ. ಪಾಕ್‌ನಲ್ಲಿ ಜೂ. 21ರಂದು 4,951 ಕೋವಿಡ್ ವೈರಸ್‌ ಕೇಸುಗಳು ದಾಖಲಾಗಿದ್ದು, 119 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಈ ವರೆಗೆ ಒಟ್ಟು 1,81,088 ಕೋವಿಡ್ ವೈರಸ್‌ ಪ್ರಕರಣಗಳು ಪತ್ತೆಯಾಗಿದ್ದು, 3,590 ಮಂದಿ ಮೃತಪಟ್ಟಿದ್ದಾರೆ. 71,458 ಮಂದಿ ಗುಣಮುಖರಾಗಿದ್ದಾರೆ. 1,06,040 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.