ಸುರಕ್ಷಾ ಕ್ರಮಗಳೊಂದಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು


Team Udayavani, Jun 23, 2020, 11:55 AM IST

ಸುರಕ್ಷಾ ಕ್ರಮಗಳೊಂದಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಈಜಿಪ್ಟ್ ನಲ್ಲಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಗೆ ಸರತಿ ಸಾಲಿನಲ್ಲಿ ನಿಂತಿರುವುದು.

ಕೈರೋ: ಕೋವಿಡ್‌ ಸೋಂಕಿಗೆ ಭಯ ಪಟ್ಟು ಹೆಚ್ಚಿನ ಎಲ್ಲ ದೇಶಗಳು ಶಾಲಾ ಕಾಲೇಜುಗಳನ್ನು ಸ್ಥಗಿತಗೊಳಿಸಿದ್ದವು. ಕೆಲವು ಕಡೆ ಪರೀಕ್ಷೆ ಬರೆಯದೆಯೇ ವಿದ್ಯಾರ್ಥಿಗಳನ್ನು ಉತ್ತೀರ್ಣರನ್ನಾಗಿ ಮಾಡಲಾಗಿತ್ತು. ಈಜಿಪ್ಟ್ನಲ್ಲಿ ಲಾಕ್‌ಡೌನ್‌ ತೆರವು ಬಳಿಕ ಇದೀಗ ಮೊಟಕುಗೊಂಡಿದ್ದ ಪರೀಕ್ಷೆಗಳು ಮತ್ತೆ ಆರಂಭವಾಗಿವೆ.

ಸುಮಾರು 65 ಸಾವಿರ ಈಜಿಪ್ಟ್ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನು ಈ ವಾರಾಂತ್ಯದಲ್ಲಿ ಬರೆದು ಮುಗಿಸಿದ್ದಾರೆ. ಸರಕಾರ ಈ ಬಗ್ಗೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪರೀಕ್ಷೆಯನ್ನು ನಡೆಸಿತ್ತು. ಸುಮಾರು 100 ಮಿಲಿಯನ್‌ ವೈಯಕ್ತಿಕ ಸುರಕ್ಷಾ ಕಿಟ್‌ಗಳನ್ನು ಪೂರ್ವ ಯೋಜನೆಯಾಗಿ ವಿತರಿಸಲಾಗಿತ್ತು. ಫೇಸ್‌ ಮಾಸ್ಕ್ ಹಾಗೂ ಗ್ಲೌಸ್‌ ಧರಿಸಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು. ಶಾಲೆಗೆ ಪ್ರವೇಶಿಸುವದಕ್ಕೆ ಮೊದಲು ಟೆಂಪರೇಚರ್‌ ಪರೀಕ್ಷೆ ಮಾಡಲಾಗಿತ್ತು. ತರಗತಿಯ ಒಳಗಡೆ ಸಾಮಾಜಿಕ ಅಂತರ ಪಾಲಿಕೆ ಹಾಗೂ ಸ್ಯಾನಿಟೈಸೇಶನ್‌ ಮಾಡಲಾಗಿತ್ತು. ಜಾನ್‌ ಹಾಪಿRನ್ಸ್‌ ಯುನಿವರ್ಸಿಟಿಯ ಮಾಹಿತಿಯ ಪ್ರಕಾರ ಈಜಿಪ್ಟ್ನಲ್ಲಿ 55,233 ಕೋವಿಡ್‌ ಸೋಂಕಿತರಿದ್ದಾರೆ. ಹಾಗೂ 2,193 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.