ಕಲಬುರಗಿ: ಹಾಲ್ ಟಿಕೆಟ್ ಸಿಗದೆ 77 ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಅತಂತ್ರ

Team Udayavani, Jun 23, 2020, 2:02 PM IST

ಕಲಬುರಗಿ: ಹಾಲ್ ಟಿಕೆಟ್ ಸಿಗದೆ 77 ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಅತಂತ್ರ

ಕಲಬುರಗಿ: ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಾಲೆಗಳ ನಡುವಿನ ಸಂಘರ್ಷದಿಂದ 77 ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ.‌ ಪರೀಕ್ಷೆಗೆ ಎರಡೇ ದಿನಗಳು ಬಾಕಿಯಿದ್ದರೂ ಹಾಲ್ ಟಿಕೆಟ್ ಸಿಗದೆ ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ.

ಶಾಲೆಗಳ ಮಾನ್ಯತೆ ನವೀಕರಣ ಮಾಡದ ಮತ್ತು ಶಾಲಾ ತರಗತಿಗಳನ್ನು ನಡೆಸದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ನಾಲ್ಕು ಖಾಸಗಿ ಶಾಲೆಗಳ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಿಲ್ಲ. ಇದು ಗೊತ್ತಿದ್ದೂ ಆಡಳಿತ ಮಂಡಳಿಯವರು ಇಷ್ಟು ದಿನ ಮೌನ ವಹಿಸಿದ್ದು, ಇದೀಗ ಕೊನೆ ಗಳಿಗೆಯಲ್ಲಿ ಹಾಲ್ ಟಿಕೆಟ್ ನೀಡಿಲ್ಲ ಎಂದು ಜಿಲ್ಲಾ ಶಿಕ್ಷಣ ಇಲಾಖೆ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಇತ್ತ, ಜಿಲ್ಲಾ ಶಿಕ್ಷಣ ಅಧಿಕಾರಿಗಳು ಇದು ಶಾಲೆಗಳೇ ಮಾಡಿಕೊಂಡ ಎಡವಟ್ಟು ಆಗಿದೆ. ಆಗಸ್ಟ್ ತಿಂಗಳಿನಲ್ಲೇ ಮಾನ್ಯತೆ ನವೀಕರಣ ಹಾಗೂ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ನೋಂದಣಿ ಅವಕಾಶ ಇತ್ತು. ಈ ಎಲ್ಲ ಪ್ರಕ್ರಿಯೆಗಳನ್ನು ಆಯಾ ಶಾಲೆಗಳು ಆನ್ ಲೈನ್ ನಲ್ಲಿ ಮಾಡಿಕೊಳ್ಳಬೇಕೆಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಯಾವ ಶಾಲೆಗಳು?: ಕಲಬುರಗಿ ದಕ್ಷಿಣ ವಲಯದ ಶಾಂತಿನಿಕೇತನ ಪ್ರೌಢಶಾಲೆಯ 24 ವಿದ್ಯಾರ್ಥಿಗಳು, ಅರ್ಚನಾ ಪ್ರೌಢ ಶಾಲೆಯ 6 ವಿದ್ಯಾರ್ಥಿಗಳು, ಕಲಬುರಗಿ ಉತ್ತರ ವಲಯದ ಮಹೆಬೂಬ ಸುಬಾನಿ ಪ್ರೌಢ ಶಾಲೆಯ 27 ವಿದ್ಯಾರ್ಥಿಗಳು ಮತ್ತು ಸಂಜೀವಿನಿ ಕನ್ನಡ ಪ್ರೌಢ ಶಾಲೆಯ 20 ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಸಿಕ್ಕಿಲ್ಲ.

ಸದ್ಯ ವಿದ್ಯಾರ್ಥಿಗಳ ಭವಿಷ್ಯ ಮತ್ತು ಮುಂದಿನ ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಡಿಡಿಪಿಐ ಕಚೇರಿಯಿಂದ ಪತ್ರ ಬರೆಯಲಾಗಿದೆ. ‌ಶಿಕ್ಷಣ ಇಲಾಖೆಯ ನಿರ್ದೇಶಕರ ಮೇಲೆ ವಿದ್ಯಾರ್ಥಿಗಳ ಪರೀಕ್ಷಾ ಭವಿಷ್ಯ ನಿಂತಿದೆ.

ಟಾಪ್ ನ್ಯೂಸ್

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.