ವಲಸೆ ಕಾರ್ಮಿಕರು ಸ್ವಂತ ರಾಜ್ಯಕ್ಕೆ ತೆರಳಲು ಕೊನೆ ರೈಲು

Team Udayavani, Jun 23, 2020, 5:47 PM IST

ವಲಸೆ ಕಾರ್ಮಿಕರು ಸ್ವಂತ ರಾಜ್ಯಕ್ಕೆ ತೆರಳಲು ಕೊನೆ ರೈಲು

ಹಾವೇರಿ: ಅನ್ಯ ರಾಜ್ಯಗಳ ವಲಸೆ ಕಾರ್ಮಿಕರು ಅವರ ಸ್ವರಾಜ್ಯಕ್ಕೆ ತೆರಳಬೇಕಿದ್ದಲ್ಲಿ ಜೂ. 24ರಂದು ಕೊನೆಯ ಶ್ರಮಿಕ ರೈಲು ರಾಜ್ಯದಿಂದ ತೆರಳಲಿದೆ. ಜಿಲ್ಲೆಯಲ್ಲಿರುವ ಅನ್ಯ ರಾಜ್ಯದ ವಲಸೆ ಕಾರ್ಮಿಕರು ಸ್ವಂತ ರಾಜ್ಯಕ್ಕೆ ತೆರಳಲು ಇಚ್ಛಿಸಿದಲ್ಲಿ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸಲು ಕೋರಲಾಗಿದೆ.

ಜೂ. 24ರಂದು ಬೆಂಗಳೂರಿನಿಂದ ಶ್ರಮಿಕ ರೈಲು ಹೊರಡಲಿದೆ. ತಮ್ಮ ರಾಜ್ಯಕ್ಕೆ ತೆರಳು ಇಚ್ಛಿಸುವ ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಜಿಲ್ಲಾಡಳಿತದಿಂದ ಪ್ರಮಾಣಿಕೃತ ಮಾರ್ಗಸೂಚಿ ಅನುಸಾರ ಕಳಹಿಸಿಕೊಡಲಾಗುತ್ತದೆ. ಇದು ಕೊನೆಯ ಅವಕಾಶವಾಗಿದೆ. ಇನ್ನುಮುಂದೆ ತಮ್ಮ ರಾಜ್ಯಕ್ಕೆ ತೆರಳು ಕಾರ್ಮಿಕರು ಸ್ವಂತ ವ್ಯವಸ್ಥೆ ಮೂಲಕ ತೆರಳಬೇಕಾಗುತ್ತದೆ. ಜಿಲ್ಲೆಯಲ್ಲಿರುವ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ತೆರಳು ಇಚ್ಛಿಸಿದಲ್ಲಿ ಜೂ. 23ರ ಬೆಳಗ್ಗೆ 11ರೊಳಗಾಗಿ ಉಪವಿಭಾಗಾಧಿಕಾರಿಗಳ ಕಚೇರಿ, ಸವಣೂರು (08378-241646) ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿ ಹಾವೇರಿ (08375-232468) ಅಥವಾ ಅಪರ ಜಿಲ್ಲಾಧಿಕಾರಿಗಳ ಕಚೇರಿ (08375-249015), ಜಿಲ್ಲಾಡಳಿತ ಭವನ ಹಾವೇರಿ ಅಥವಾ ಜಿಲ್ಲಾ ಕೋವಿಡ್‌ ಸಹಾಯವಾಣಿ 08375-249102/249103/249104 ಇಲ್ಲಿ ನೋಂದಾಯಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಕೋರಿದ್ದಾರೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.