ನಿಂತೇ ಇಲ್ಲ ತೈಲ ಬೆಲೆಯೇರಿಕೆ

Team Udayavani, Jun 24, 2020, 7:41 AM IST

ನಿಂತೇ ಇಲ್ಲ ತೈಲ ಬೆಲೆಯೇರಿಕೆ

ಹೊಸದಿಲ್ಲಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಸತತ 17ನೇ ದಿನವೂ ಏರಿಕೆಯಾಗಿದೆ. ಇಷ್ಟೂ ದಿನಗಳಲ್ಲಿ ಪೆಟ್ರೋಲ್‌ ಬೆಲೆ ಲೀಟ­­ ರ್‌ವೊಂದಕ್ಕೆ 8.80 ರೂ., ಡೀಸೆಲ್‌ ಬೆಲೆ 9.55 ರೂ.ನಷ್ಟು ಏರಿದೆ. ಎರಡೂ ತೈಲ­ಗಳು 10 ರೂ.ನಷ್ಟು ಹೆಚ್ಚಳಕ್ಕೆ ಅತಿ ಸನಿಹ­ವಾಗಿವೆ. ಮಂಗಳವಾರ ಒಂದು ಲೀ. ಪೆಟ್ರೋಲ್‌ ಬೆಲೆ 20 ಪೈಸೆಯಷ್ಟು ಏರಿ 82.35ರೂ.ಗೆ, ಡೀಸೆಲ್‌ ಬೆಲೆ 53 ಪೈಸೆ ಏರಿ 75.51 ರೂ.ಗೆ ಮುಟ್ಟಿದೆ. ಕೊರೊನಾದಿಂದ ಈಗಾಗಲೇ ಕಂಗೆಟ್ಟಿ­ರುವ ಗ್ರಾಹ­ಕರು ಅಕ್ಷರಶಃ ದಿಗ್ಭ್ರಾಂತ ಸ್ಥಿತಿಗೆ ತಲುಪಿದ್ದಾರೆ.

ಎರಡೂ ತೈಲಗಳ ಬೆಲೆ 10 ರೂ.ನಷ್ಟು ಏರಿದ ನಂತರವೇ ನಿಲ್ಲಿಸುವ ಲೆಕ್ಕಾಚಾರವಿದೆ ಎನ್ನಲಾ ಗಿದೆ. ಕೇಂದ್ರ ಸರಕಾರ ಮೇ 6ರಂದು ಕೊರೊನಾ ಪರಿಹಾರಕ್ಕೆ ಹಣ ಸಂಗ್ರಹಿ­ಸಲು; ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲೆ ಲೀ.ವೊಂದಕ್ಕೆ ಕ್ರಮ ವಾಗಿ 10, 13 ರೂ. ಅಬಕಾರಿ ಸುಂಕ ಏರಿಸಿತ್ತು. ಆದರೆ ಆಗ ಕಚ್ಚಾತೈಲದ ಬೆಲೆ ಕಡಿಮೆಯಿ ದ್ದುದರಿಂದ ಕಂಪೆನಿಗಳಿಗೆ ತಲೆನೋವಾಗಲಿಲ್ಲ. ಈಗ ಕಚ್ಚಾ ತೈಲದ ಬೆಲೆಯೇರಿದೆ. ಕಂಪೆನಿಗಳು ಈ ವೆಚ್ಚವನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಆರಂಭಿಸಿವೆ.

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.