ಹಿಂದೂ ಮಹಾಸಾಗರದಲ್ಲಿ ಶಾಶ್ವತ ನೆಲೆ ಸ್ಥಾಪಿಸಲು ಸಜ್ಜಾಗುತ್ತಿರುವ ಐಆರ್ಜಿಸಿ
Team Udayavani, Jun 24, 2020, 10:23 AM IST
ಟೆಹರಾನ್: ಹಿಂದೂ ಮಹಾಸಾಗರದಲ್ಲಿ ಶಾಶ್ವತ ನೆಲೆಯನ್ನು ಸ್ಥಾಪಿಸಲು ಇರಾನ್ನ ಇಸ್ಲಾಮಿಕ್ ರೆವಲ್ಯೂಷನ್ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಯೋಜಿಸುತ್ತಿದೆ ಎಂದು ಪ್ರಸ್ ಟಿವಿ ವರದಿ ಮಾಡಿದೆ.
ಹೌದು ಐಆರ್ಜಿಸಿ ಮಾರ್ಚ್ 2021ರ ಅಂತ್ಯದ ವೇಳೆಗೆ ಹಿಂದೂ ಮಹಾಸಾಗರದಲ್ಲಿ ಶಾಶ್ವತ ನೆಲೆ ರಚಿಸಲು ಯೋಜಿಸುತ್ತಿದ್ದು, ಅದಕ್ಕೆ ಪೂರಕವಾದ ತಯಾರಿ ನಡೆಸುತ್ತಿದೆ ಎಂದು ತಂಗ್ಸಿರಿ ತಿಳಿಸಿದ್ದಾರೆ.
ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರು ಐಆರ್ಜಿಸಿಗೆ ದೇಶದಿಂದ ದೂರದಲ್ಲಿರುವ ಸಮುದ್ರದಲ್ಲಿ ಶಾಶ್ವತ ನೆಲೆ ಸ್ಥಾಪಿಸುವುದರ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಐಆರ್ಜಿಸಿ ನೌಕಾಪಡೆಯ ಕಮಾಂಡರ್ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.