![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 24, 2020, 6:41 PM IST
ಉಳ್ಳಾಲ :ತಲಪಾಡಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಗೂ ಕೋವಿಡ್ ಸೋಂಕು ದೃಢ ಪಟ್ಟಿದ್ದು, ಇದರಿಂದ ಉಳ್ಳಾಲ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಸಿದ್ಧತೆ ನಡೆಯುತ್ತಿದೆ.
ಕೇರಳ ಗಡಿಭಾಗ ತಲಪಾಡಿಯ ಚೆಕ್ ಪೋಸ್ಟ್ ನಲ್ಲಿ ಕಳೆದ ಕೆಲವು ದಿನಗಳಲ್ಲಿ ಕರ್ತವ್ಯದಲ್ಲಿದ್ದ ಪಿಎಸ್ ಐ ಅವರಲ್ಲೂ ಇಂದು ಸೋಂಕು ದೃಢಪಟ್ಟಿದೆ.
ಮಂಗಳೂರು ಹೊರವಲಯದಲ್ಲಿರುವ ಉಳ್ಳಾಲ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆ ಉಳ್ಳಾಲದಲ್ಲಿ ಓರ್ವ ವೃದ್ದೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.