ಕೆಎಸ್ಸಾರ್ಟಿಸಿ ಎ.ಸಿ. ಬಸ್‌ ಇಂದಿನಿಂದ ಸಂಚಾರ ಆರಂಭ ; ಮಣಿಪಾಲಕ್ಕೆ ಎಸಿ ಬಸ್‌ ಸಂಚಾರ ಇಲ್ಲ


Team Udayavani, Jun 25, 2020, 6:49 AM IST

ಕೆಎಸ್ಸಾರ್ಟಿಸಿ ಎ.ಸಿ. ಬಸ್‌ ಇಂದಿನಿಂದ ಸಂಚಾರ ಆರಂಭ ; ಮಣಿಪಾಲಕ್ಕೆ ಎಸಿ ಬಸ್‌ ಸಂಚಾರ ಇಲ್ಲ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು/ಉಡುಪಿ: ರಾಜ್ಯದಲ್ಲಿ ಜೂ.25ರಿಂದ ಕೆಎಸ್ಸಾರ್ಟಿಸಿ ಹವಾನಿಯಂತ್ರಿತ ಬಸ್‌ ಸಂಚಾರ ಆರಂಭಗೊಳ್ಳಲಿದ್ದು, ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದಲೂ (ಉಡುಪಿ, ಕುಂದಾಪುರ) ಕೆಲವೊಂದು ಸೀಮಿತ ರೂಟ್‌ಗಳಿಗೆ ಎ.ಸಿ. ಬಸ್‌ ಕಾರ್ಯಾಚರಣೆ ಮಾಡಲು ತೀರ್ಮಾನಿಸಲಾಗಿದೆ.

ದ.ಕ.ದಲ್ಲಿ ಇಂದಿನಿಂದ ಸೇವೆ
ದ.ಕ. ಮತ್ತು ಉಡುಪಿ ಜಿಲ್ಲೆಯಿಂದ ಈ ಹಿಂದೆ ಪ್ರತೀ ದಿನ ಅಂತರ್‌ ಜಿಲ್ಲೆ ಮತ್ತು ಅಂತರ್‌ ರಾಜ್ಯಗಳಿಗೆ ಸುಮಾರು 50ಕ್ಕೂ ಮಿಕ್ಕಿ ಹವಾ ನಿಯಂತ್ರಿತ ಬಸ್‌ಗಳು ಸಂಚರಿಸುತ್ತಿತ್ತು. ಆದರೆ, ಕೊರೊನಾ ಆತಂಕ ಹಿನ್ನಲೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಎಲ್ಲ ರೀತಿಯ ಸಾರ್ವಜನಿಕ ಬಸ್‌ ಸೇವೆ ನಿಲ್ಲಿಸಲಾಗಿತ್ತು. ಆದರೆ, ಇದೀಗ ಜೂ.25ರಿಂದ ಮತ್ತೆ ಬಸ್‌ ಕಾರ್ಯಾಚರಣೆ ಆರಂಭವಾಗಲಿದೆ.

ಉಡುಪಿ ಜೂ.26ರಿಂದ ಕಾರ್ಯಾರಂಭ
ಉಡುಪಿ ಜಿಲ್ಲೆಗೆ ಸಂಬಂಧಿಸಿದ ಕೆಎಸ್ಸಾರ್ಟಿಸಿ ಎಸಿ ಬಸ್‌ಗಳು ಮಂಗಳೂರು ಹಾಗೂ ಬೆಂಗಳೂರು ಡಿಪೋದಲ್ಲಿ ಇವೆ.
ಜೂ. 26ರಿಂದ ಉಡುಪಿಯಿಂದ ಬೆಂಗಳೂರು, ಮೈಸೂರಿಗೆ ಕೆಎಸ್ಸಾರ್ಟಿಸಿ ಎ.ಸಿ. ಬಸ್‌ ಸಂಚಾರ ಪ್ರಾರಂಭವಾಗಲಿದೆ.
ಭಟ್ಕಳ-ಮಂಗಳೂರು ನಡುವಿನ ಎ.ಸಿ. ಬಸ್‌ಗಳನ್ನು ಜನರ ಬೇಡಿಕೆಯನುಸಾರ ಓಡಿಸಲಾಗುವುದು ಉಡುಪಿ ಡಿಪೋ ಮ್ಯಾನೇಜರ್‌ ಉದಯ ಕುಮಾರ್‌ ತಿಳಿಸಿದರು.

ಮಂಗಳೂರು ಮತ್ತು ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗಗಳಿಂದ ನಾನ್‌ ಎ.ಸಿ. ಸ್ಲಿàಪರ್‌ ಬಸ್‌ ಸೇವೆ ಈಗಾಗಲೇ ಆರಂಭಗೊಂಡಿತ್ತು. ಮಂಗಳೂರು ವಿಭಾಗಗಳಿಂದ ವಿವಿಧ ಭಾಗಗಳಿಂದ ಈಗಾಗಲೇ ಒಂದೆರಡು ಸ್ಲೀಪರ್‌ ಬಸ್‌ ಸೇವೆ ಆರಂಭಗೊಂಡಿದೆ. ಅದೇ ರೀತಿ ಪುತ್ತೂರು, ಧರ್ಮಸ್ಥಳ, ಸುಳ್ಯ ಮತ್ತು ಮಡಿಕೇರಿ ಡಿಪೋದಿಂದಲೂ ಸ್ಲೀಪರ್‌ ಬಸ್‌ ಕಾರ್ಯಾಚರಣೆ ನಡೆಸುತ್ತಿದೆ.

ಮಣಿಪಾಲಕ್ಕೆ ಎಸಿ ಬಸ್‌ ಸಂಚಾರ ಇಲ್ಲ
ಸ್ಟೇಟ್‌ಬ್ಯಾಂಕ್‌ನಿಂದ ಮಣಿಪಾಲಕ್ಕೆ ಎಸಿ ಬಸ್‌ ಸಂಚಾರ ಆರಂಭ ಮಾಡದಿರಲು ನಿರ್ಧರಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 8 ಎಸಿ ಬಸ್‌ಗಳು ಸಂಚರಿಸುತ್ತಿದ್ದವು.

ಟಾಪ್ ನ್ಯೂಸ್

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.