ಕೋವಿಡ್ 19 ಆತಂಕದ ನಡುವೆ ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ; ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ

Team Udayavani, Jun 25, 2020, 7:13 AM IST

ಕೋವಿಡ್ 19 ಆತಂಕದ ನಡುವೆ ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ; ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ 19 ಆತಂಕದ ನಡುವೆಯೇ ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ಗುರುವಾರ ಆರಂಭಗೊಳ್ಳಲಿದ್ದು, ಜುಲೈ 4ರ ವರೆಗೆ ನಡೆಯಲಿದೆ.

ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ನೀಡುವುದು, ಸ್ಯಾನಿಟೈಸೇಶನ್‌, ಸಾಮಾಜಿಕ ಅಂತರ ಸಹಿತ ಎಲ್ಲ ಕ್ರಮಗಳನ್ನು ಸರಕಾರ ಈಗಾಗಲೇ ತೆಗೆದುಕೊಂಡಿದೆ.

ಕಂಟೈನ್‌ಮೆಂಟ್‌ ವಲಯದಲ್ಲಿ ಒಂದೇ ಒಂದು ಪರೀಕ್ಷಾ ಕೇಂದ್ರವಿಲ್ಲ. ಪರೀಕ್ಷೆ ನಡೆಯುವ ಸಂದರ್ಭ ಪರೀಕ್ಷಾ ಕೇಂದ್ರ ಕಂಟೈನ್‌ಮೆಂಟ್‌ ವಲಯದ ವ್ಯಾಪ್ತಿಗೆ ಬಂದಲ್ಲಿ, ಅದಕ್ಕೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಕೋವಿಡ್ 19 ಸೋಂಕು ಪೀಡಿತ 10 ಮತ್ತು ಕ್ವಾರಂಟೈನ್‌ನಲ್ಲಿರುವ 9 ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಿಲ್ಲ. ಪೂರಕ ಪರೀಕ್ಷೆಯಲ್ಲಿ ಮೊದಲ ಅವಕಾಶದಡಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಏನು ಮಾಡಬೇಕು, ಅಧಿಕಾರಿ-ಸಿಬಂದಿ ಕರ್ತವ್ಯವೇನು ಎಂಬುದು ಸೇರಿದಂತೆ ಎಲ್ಲ ಮಾರ್ಗಸೂಚಿಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈಗಾಗಲೇ ಬಿಡುಗಡೆ ಮಾಡಿದೆ.

– 8,48,203 ವಿದ್ಯಾರ್ಥಿಗಳ ನೋಂದಣಿ

– 2,879 ಕೇಂದ್ರಗಳು

– 5,755 ಆರೋಗ್ಯ ತಪಾಸಣ ಕೌಂಟರ್‌

– 1820 ಪ್ರತೀ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು

ವಿದ್ಯಾರ್ಥಿ ಅಥವಾ ಪಾಲಕ, ಪೋಷಕರು ಯಾವುದೇ ಭಯಪಡುವ ಅಗತ್ಯವಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರತಿಯೊಬ್ಬ ಕೊರೊನಾ ಸೋಂಕಿತನನ್ನು ನೋಡಿಕೊಳ್ಳುವುದು ಸರಕಾರದ ಜವಾಬ್ದಾರಿ.
– ಸುರೇಶ್‌ ಕುಮಾರ್‌, ಶಿಕ್ಷಣ ಸಚಿವ

ಒಬ್ಬ ವಿದ್ಯಾರ್ಥಿಗೂ ಸೋಂಕು ತಗಲದಂತೆ ಎಚ್ಚರ ವಹಿಸಬೇಕು. ಗೊಂದಲ ಗಳಿಲ್ಲದಂತೆ ಸರಕಾರ ನೀಡಿರುವ ಸೂಚನೆಗಳನ್ನು ಜಾರಿಗೊಳಿಸಬೇಕು.
– ಡಾ| ಕೆ. ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವ

ಟಾಪ್ ನ್ಯೂಸ್

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.