ಸೋಂಕಿತರ ಶವ ಸಂಸ್ಕಾರಕ್ಕೂ ಹಿಂದೇಟು!
Team Udayavani, Jun 25, 2020, 5:16 AM IST
ಬೆಂಗಳೂರು: ಕೋವಿಡ್ 19 ಸೋಂಕಿನಿಂದ ಮೃತಪಡುತ್ತಿರುವವರ ಶವ ಸಂಸ್ಕಾರವೂ ಪಾಲಿಕೆಗೆ ಸದ್ಯ ತಲೆನೋವಾಗಿ ಪರಿಣಮಿಸಿದೆ. ನಗರದಲ್ಲಿ “ಸೋಂಕಿನಿಂದ ಮೃತಪಟ್ಟವರ ಮುಖ ನೋಡಲು, ಅಗಲಿದವರನ್ನು ಅಪ್ಪಿಕೊಂಡು ಅಳುವ ಅವಕಾಶ ಕೂಡ ಇಲ್ಲ’ ಎಂದು ಜನ ದುಃ ಖಪಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶ
ವ ಸಂಸ್ಕಾರಕ್ಕೂ ಕುಟುಂಬದವರು ಬರದಿರುವುದು ವರದಿ ಆಗುತ್ತಿದೆ. ಈ ವೇಳೆ ಜನ ಇಲ್ಲದೆ, ಶವ ಸಂಸ್ಕಾರ ಮಾಡುವುದು ಪಾಲಿಕೆಗೆ ಸವಾಲಾಗಿದೆ. “ನಗರದ ಹಲವು ಭಾಗಗಳಲ್ಲಿ ಕುಟುಂಬದ ಒಂದಿಬ್ಬರು ಸದಸ್ಯರು ಮಾತ್ರ ಅಂತಿಮ ಸಂಸ್ಕಾರದ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಶವ ಸಂಸ್ಕಾರಕ್ಕೆ ಕನಿಷ್ಠ ನಾಲ್ಕು ಜನ ಬೇಕು.
ಆದರೆ, ಜನ ಕೋವಿಡ್ 19 ಸೋಂಕಿತರ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಿಗೆ ತಲಾ ಎರಡು ಶ್ರದ್ಧಾಂಜಲಿ ವಾಹನ ವ್ಯವಸ್ಥೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಸಿಬ್ಬಂದಿ ಹಾಗೂ ಪಿಪಿಇ ಕಿಟ್ ವ್ಯವಸ್ಥೆಯನ್ನೂ ಮಾಡಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.