ಕೊಳವೆ ಬಾವಿ ಬಗ್ಗೆ ಮಾಹಿತಿ ನೀಡಿ

Team Udayavani, Jun 25, 2020, 6:22 AM IST

olave-bavi

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣ ಯೋಜನೆಯಡಿ ಪ್ರತಿ 5 ವರ್ಷಗಳಿಗೊಮ್ಮೆ ಸಣ್ಣ ನೀರಾವರಿ ಗಣತಿಯನ್ನು ಜಿಲ್ಲಾದ್ಯಂತ ಕೈಗೊಳ್ಳಲಾಗುತ್ತಿದ್ದು  ಸಾರ್ವಜನಿಕರು ಹಾಗೂ ರೈತರು ಕೊಳವೆ ಬಾವಿಗಳು, ಅಗೆದ ಬಾವಿಗಳ ಬಗ್ಗೆ ಅಧಿಕಾರಿಗಳಿಗೆ ಸಮರ್ಪಕವಾಗಿ ಮಾಹಿತಿ ನೀಡಿ ಸಹಕರಿಸಬೇಕು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 6ನೇ ಸಣ್ಣ ನೀರಾವರಿ ಗಣತಿ ಪೂರ್ವ ಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣತಿ ವೇಳೆ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಗಣತಿ ಮಾಡಲು ಆಯಾ  ತಾಲೂಕು ಕೇಂದ್ರಗಳಲ್ಲಿ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕೆಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್‌, ಗಣತಿದಾರರು ಗ್ರಾಮ ಲೆಕ್ಕಾಧಿಕಾರಿಗಳು ರೈತರೊಂದಿಗೆ ವೈಯಕ್ತಿಕ ವಿಚಾರಣೆ, ಯೋಜನಾ ಸ್ಥಳಕ್ಕೆ ಭೇಟಿ  ನೀಡಿ ಭೌತಿಕ ಪರಿಶೀಲನೆ ನಡೆಸುವುದರೊಂದಿಗೆ ಪತ್ರಗಳಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಗಣತಿಯಲ್ಲಿ ಸಂಗ್ರಹಿಸಲಾದ ಮಾಹಿತಿಯಿಂದ ಅಂತರ್ಜಲ ಪ್ರಮಾಣ ಅಂದಾಜಿಸಬಹುದಾಗಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ಜಿ.ಕೆ ಮಿಥುನ್‌ ಕುಮಾರ್‌, ತಹಶೀಲ್ದಾರ್‌ಗಳಾದ ನಾಗ ಪ್ರಶಾಂತ್‌, ಅರುಂಧತಿ ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತರಾದ ಲೋಹಿತ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.