ಚಳ್ಳಕೆರೆಯಿಂದ ಮಣಿಪಾಲ್‌ಗೆ ಬಸ್ ಸಂಚಾರ
Team Udayavani, Jun 25, 2020, 12:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ಚಿತ್ರದುರ್ಗ ವಿಭಾಗದ ಚಳ್ಳಕೆರೆಯಿಂದ ಮಣಿಪಾಲಕ್ಕೆ ಜೂ. 25 ರಿಂದ ಎಕ್ಸ್‌ಪ್ರೆಸ್ ಬಸ್ ಸೇವೆ ಪುನರಾರಂಭ ಮಾಡಲಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಈ ಬಸ್ ಹೊಳಲ್ಕೆರೆ, ಚನ್ನಗಿರಿ, ಶಿವಮೊಗ್ಗ, ತೀರ್ಥಹಳ್ಳಿ, ಕುಂದಾಪುರ, ಉಡುಪಿ ಮಾರ್ಗದಲ್ಲಿ ದಿನನಿತ್ಯ ಕಾರ್ಯಚರಣೆ ನಡೆಸಲಿದೆ. ಕೋವಿಡ್ ಲಾಕ್‌ಡೌನ್ ಘೋಷಣೆಯಾಗಿದ್ದ ಕಾರಣ ಈ ಹಿಂದೆ ಚಾಲನೆಯಲ್ಲಿದ್ದ ಈ ಮಾರ್ಗದ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಜೂ. 25 ರಿಂದ ಪುನರಾರಂಭಿಸಿದ್ದು ಪ್ರತಿದಿನ ಚಳ್ಳಕೆರೆಯಿಂದ ಸಂಜೆ 7.15 ಗಂಟೆಗೆ ಹೊರಡುವ ಬಸ್ ಹೊಳಲ್ಕೆರೆ, ಚನ್ನಗಿರಿ, ಶಿವಮೊಗ್ಗ, ತೀರ್ಥಹಳ್ಳಿ, ಕುಂದಾಪುರ ಮಾರ್ಗವಾಗಿ ಬೆಳಗಿನ ಜಾವ 4-30 ಗಂಟೆಗೆ ಉಡುಪಿ ತಲುಪಲಿದೆ.
ಪುನಃ ಮಣಿಪಾಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಉಡುಪಿ, ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಚನ್ನಗಿರಿ, ಹೊಳಲ್ಕೆರೆ ಮಾರ್ಗವಾಗಿ ಚಳ್ಳಕೆರೆಗೆ ಬೆಳಿಗ್ಗೆ 3:15ಕ್ಕೆ ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.