ಕೋವಿಡ್: ಒಮ್ಮತದ ಹೋರಾಟ ಅಗತ್ಯ
Team Udayavani, Jun 25, 2020, 3:45 PM IST
ವಿಶ್ವಸಂಸ್ಥೆ: ಕೋವಿಡ್ ನಿಯಂತ್ರಣಕ್ಕೆ ಜಾಗತಿಕವಾಗಿ ಸಹಕಾರವಿಲ್ಲ. ಇದರಿಂದ ಕೋವಿಡ್ ಹಬ್ಬುತ್ತಲೇ ಇದೆ. ಪ್ರತಿ ದೇಶಗಳು ತಮ್ಮಲ್ಲಿನ ಸ್ಥಿತಿಗತಿ ಬಗ್ಗೆ ಮಾತ್ರ ಚಿಂತಿಸುತ್ತಿರುವುದರಿಂದ ಕೋವಿಡ್ ನಿಯಂತ್ರಣದ ಹೋರಾಟ ದುರ್ಬಲಗೊಂಡಿದೆ ಎಂದು ವಿಶ್ವಸಂಸ್ಥೆ ಮುಖ್ಯ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರ್ರರ್ಸ್ ಹೇಳಿದ್ದಾರೆ.
ಅಸೋಸಿಯೇಟೆಡ್ ಪ್ರಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇಶಗಳು ಇಂತಹ ಸಂದರ್ಭದಲ್ಲಿ ಒಬ್ಬರೇ ಆಗಿ ಹೋರಾಡಲು ಸಾಧ್ಯವಿಲ್ಲ. ಹಲವಾರು ದೇಶಗಳಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದೆ. ಜಾಗತಿಕ ಸಹಕಾರಿ ಈ ವೇಳೆ ಅಗತ್ಯವಾಗಿ ಬೇಕಾಗಿದೆ ಎಂದವರು ಹೇಳಿದ್ದಾರೆ.
ಕೋವಿಡ್ ಚೀನದಲ್ಲಿ ಶುರುವಾಗಿ ಯುರೋಪ್ ದೇಶಕ್ಕೆ ಪಸರಿಸಿತು. ಬಳಿಕ ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಆಫ್ರಿಕಾ, ಭಾರತದಲ್ಲಿ ಇದರ ಪರಿಣಾಮ ಹೆಚ್ಚಾಗಿದೆ. ಅಲ್ಲದೇ ಎರಡನೇ ಬಾರಿಗೆ ಕೋವಿಡ್ ಸೋಂಕು ಹರಡಲಿದೆ ಎಂದೂ ತಜ್ಞರು ಎಚ್ಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಒಮ್ಮತದ ಹೋರಾಟ ಅಗತ್ಯ ಎಂದು ಹೇಳಿದ್ದಾರೆ. ದೇಶಗಳು ತಮ್ಮ ಸ್ವಸಾಮರ್ಥ್ಯಕ್ಕೆ ಅನುಗುಣವಾಗಿ ಒಮ್ಮತದಲ್ಲಿ ಹೋರಾಟ ನಡೆಸಬೇಕಿದೆ. ರೋಗ ಪತ್ತೆ, ಚಿಕಿತ್ಸೆಯಲ್ಲಿ ಸಹಕಾರ ಬೇಕು. ಔಷಧ ಶೋಧದಲ್ಲೂ ನೆರವು ನೀಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.