ಕೊಲ್ಲೂರು ದೇಗುಲದ ಸಮಿತಿಗೆ ಭಾರೀ ಪೈಪೋಟಿ
Team Udayavani, Jun 25, 2020, 3:53 PM IST
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದ ವ್ಯವಸ್ಥಾಪನ ಸಮಿತಿಗೆ ಮೀಸಲಾಗಿರುವ 9 ಸ್ಥಾನಗಳಿಗಾಗಿ ಭಾರೀ ಪೈಪೋಟಿ ಕಂಡು ಬರುತ್ತಿದೆ.
ಹಾಲಿ ಸಮಿತಿಯ ಅವಧಿಯು ಕಳೆದ ಎಪ್ರಿಲ್‌ಗೆ ಮುಗಿದಿದ್ದು, ಎರಡು ತಿಂಗಳುಗಳಿಂದ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿತ್ತು. ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ವ್ಯವಸ್ಥೆಯ ಜವಬ್ದಾರಿಯನ್ನು ಹಂಚಿಕೊಳ್ಳಲಾಗಿತ್ತು.
5 ಸ್ಥಾನಗಳಿಗೆ 300ಕ್ಕೂ ಹೆಚ್ಚು ಅರ್ಜಿ
ಸಮಿತಿಯ 9 ಸದಸ್ಯರಲ್ಲಿ ಅರ್ಚಕರು, ಪರಿಶಿಷ್ಟ ಜಾತಿ ಹಾಗೂ ಮಹಿಳೆಯರಿಗೆ 4 ಸ್ಥಾನ ಮೀಸಲಿಡಲಾಗಿದೆ. ಉಳಿದ 5 ಸ್ಥಾನಗಳಿಗೆ ರಾಜ್ಯದ 300ರಷ್ಟು ಅಕಾಂಕ್ಷಿಗಳು ಅರ್ಜಿ ಸಲ್ಲಿಸಿರುತ್ತಾರೆ. ಅರ್ಜಿ ಸಲ್ಲಿಕೆ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಸರಕಾರವು ಐವರ ಹೆಸರನ್ನು ಅಂತಿಮಗೊಳಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.