ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ
Team Udayavani, Jun 26, 2020, 6:26 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನಾಲತವಾಡ: ಪಟ್ಟಣದ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಾದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಆಶಾ ಕಾರ್ಯಕರ್ತೆಯರು, ಪತ್ರಕರ್ತರು ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ಈ ವೇಳೆ ಬ್ಯಾಂಕ್ ಅಧ್ಯಕ್ಷ ಎಂ.ಎಸ್. ಪಾಟೀಲ ಮಾತನಾಡಿ, ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಗಲಿರುಳು ಸೇವೆ ಸಲ್ಲಿಸಿದ ಇವರ ಕಾರ್ಯ ನಿಜಕ್ಕೂ ಪ್ರಶಂಸೆಗೆ ಕಾರಣವಾಗಿದೆ. ಆದ್ದರಿಂದ ಅವರಿಗೆ ನಮ್ಮ ಬ್ಯಾಂಕ್ ವತಿಯಿಂದ ವಿಶೇಷವಾಗಿ ಸನ್ಮಾನಿಸಿದ್ದೇವೆ ಎಂದರು. ನಿರ್ದೇಶಕ ಬಸವರಾಜ ತಿರುಮುಖೀ ಹಾಗೂ ನಿವೃತ್ತ ಶಿಕ್ಷಕ ಎ.ಎಸ್. ಪಟ್ಟಣಶೆಟ್ಟಿ ಮಾತನಾಡಿದರು.
ಸನ್ಮಾನ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಸಿ.ಬಿ. ವಿರಕ್ತಮಠ, ಆಶಾ ಕಾರ್ಯಕರ್ತೆಯರು, ಎಎಸ್‌ಐ ಎಸ್.ಬಿ. ನ್ಯಾಮಣ್ಣನವರ, ಹವಾಲ್ದಾರರಾದ ಎ.ವೈ. ಸಾಲಿ, ಪಾಟೀಲ, ಗೆಣ್ಣೂರ, ಪತ್ರಕರ್ತರಾದ ಕಾಶೀನಾಥ ಬಿರಾದಾರ, ಮಾಂತೇಶ ನೂಲಿನವರ, ಯೂನುಸ್ ಮೂಲಿಮನಿ ಅವರನ್ನು ಗೌರವಿಸಲಾಯಿತು.
ಈ ವೇಳೆ ಸಹಕಾರ ಸಂಘದ ತಾಲೂಕು ನಿರೀಕ್ಷಕ ಸಂತೋಷ ಇಲಕಲ್, ಬ್ಯಾಂಕಿನ ಅಧ್ಯಕ್ಷ ಎಂ.ಎಸ್. ಪಾಟೀಲ, ಉಪಾಧ್ಯಕ್ಷ ಎಂ.ಬಿ. ಅಂಗಡಿ, ಬಿ.ಎಂ.ಇಲಕಲ್, ಬಸಣ್ಣ ವಡಗೇರಿ, ಸಿದ್ರಾಮಪ್ಪ ಹಂಪನಗೌಡ್ರ, ನಂದಪ್ಪ ಗಂಗನಗೌಡರ, ಕೆ.ಆರ್. ಎತ್ತಿನಮನಿ, ಬಸವರಾಜ ತಿರುಮುಖೀ, ಶ್ರೀದೇವಿ ಹುಮನಾಬಾದ, ಲಕ್ಷ್ಮೀ ಹಂಪನಗೌಡ್ರ, ಸುಭಾಸ ಡಿಗ್ಗಿ, ಈಶ್ವರಪ್ಪ ಚಿನಿವಾರ, ಬಾಲಪ್ಪ ಹಟ್ಟಿ, ಸೀಮಾ ಮಣ್ಣೂರ, ಮಲ್ಲಿಕಾರ್ಜುನ ಕಂಠಿ, ನಾಗರಾಜ ಗಂಗನಗೌಡರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Bantwal: ಕೆಎಸ್‌ಆರ್‌ಟಿಸಿ ಬಸ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.