ಕಲಬುರಗಿಯಲ್ಲಿ ಕೋವಿಡ್-19ಗೆ ಮತ್ತೊಂದು ಬಲಿ
ಬೀದರ್‌ನ ಎರಡನೇ ವ್ಯಕ್ತಿ ಸಾವು
Team Udayavani, Jun 26, 2020, 9:27 PM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಬೀದರ್ ಜಿಲ್ಲೆಯ 55 ವರ್ಷದ ವ್ಯಕ್ತಿ (ಪಿ-10693) ಮೃತಪಟ್ಟಿರುವುದು ಶುಕ್ರವಾರ ದೃಢಪಟ್ಟಿದೆ.
ಮೃತ ವ್ಯಕ್ತಿ ಬಸವಕಲ್ಯಾಣ ತಾಲೂಕಿನ ಗೊತ್ತಲಗಾಂವ ಗ್ರಾಮದವರಾಗಿದ್ದು, ಜ್ವರ, ಉಸಿರಾಟದ ತೊಂದರೆ ಹಾಗೂ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದರು. ಕೋವಿಡ್-19 ಲಕ್ಷಣ ಹಿನ್ನೆಲೆಯಲ್ಲಿ ಜೂ.23ರಂದು ಚಿಕಿತ್ಸೆಗೆಂದು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಜೂ.24ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪ್ರಯೋಗಾಲಯದ ವರದಿಯಿಂದ ಕೋವಿಡ್-19 ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.
ಜೂ.24ರಂದು ಬಸವಕಲ್ಯಾಣದ ವಿಜಯನಗರ ಬಡಾವಣೆಯ 78 ವರ್ಷದ ವೃದ್ಧ (ಪಿ-9844) ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟವರು. ಈ ಮೂಲಕ ಚಿಕಿತ್ಸೆಗೆಂದು ಬಂದು ಬೀದರ್ ಜಿಲ್ಲೆಯ ಇಬ್ಬರು ಕಲಬುರಗಿಯಲ್ಲಿ ಮೃತಪಟ್ಟಂತಾಗಿದೆ.
ಇನ್ನು, ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಸರಣಿ ಸಾವುಗಳು ವರದಿಯಾಗಿದ್ದು, ಒಟ್ಟು ಮೃತ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.