ಸಶಸ್ತ್ರ ಗ್ಯಾಂಗ್‌ಗಳ ದಂಧೆ ಮತ್ತೆ ಶುರು ; ನಾಗಾಲ್ಯಾಂಡ್‌ನ‌ಲ್ಲಿ ಸಕ್ರಿಯಗೊಂಡ ವಸೂಲಿ ದಂಧೆ

ಹೆಚ್ಚುವರಿ ತೆರಿಗೆ ಹಾಕುತ್ತಿ­ರುವ ಶಸ್ತ್ರಸಜ್ಜಿತ ಗುಂಪುಗಳು

Team Udayavani, Jun 27, 2020, 6:41 AM IST

Nagaland-Governor

ನಾಗಾಲ್ಯಾಂಡ್‌ ರಾಜ್ಯಪಾಲ ಆರ್‌.ಎನ್‌. ರವಿ.

ಗುವಾಹಟಿ: ನಾಗಾಲ್ಯಾಂಡ್‌ನ‌ಲ್ಲಿ ಕೋವಿಡ್ 19 ಸೋಂಕು ಲಾಕ್‌ಡೌನ್‌ನಿಂದಾಗಿ 3 ತಿಂಗಳ ಕಾಲ ಸ್ಥಗಿತಗೊಂಡಿದ್ದ ವಸೂಲಿ ದಂಧೆ ಮತ್ತೆ ಸಕ್ರಿಯಗೊಂಡಿದೆ.

ನ್ಯಾಷ­ನಲ್‌ ಸೋಷಿಯಲಿಸ್ಟ್‌ ಕೌನ್ಸಿಲ್‌ ಆಫ್ ಗಾಲ್ಯಾಂಡ್‌ (ಎನ್‌ಎಸ್‌ಸಿಎನ್‌) ಮತ್ತು ಅದರ ಅಂಗ ಸಂಸ್ಥೆಗಳ ಸದಸ್ಯರು ಈಗ ಶಸ್ತ್ರಸಜ್ಜಿತರಾಗಿ ಬೀದಿಗಿಳಿದಿದ್ದು, ಜನರ ಮೇಲೆ ‘ಹೆಚ್ಚುವರಿ ತೆರಿಗೆ’ಯ ಹೊರೆ ಹೇರುತ್ತಿದ್ದಾರೆ.

ಈ ಪರ್ಯಾಯ ಸರಕಾರಕ್ಕೆ ಕೂಡಲೇ ಅಂತ್ಯಹಾಡಿ ಎಂದು ನಾಗಾಲ್ಯಾಂಡ್‌ ಸಿಎಂ ನೈಫ್ಯೂ ರಿಯೋಗೆ ರಾಜ್ಯಪಾಲ ಆರ್‌.ಎನ್‌. ರವಿ ಖಾರವಾದ ಪತ್ರವನ್ನೂ ಬರೆದಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಎಸ್‌ಎನ್‌ಸಿಎನ್‌ನ ಕ್ಯಾಂಪ್ ಗಳಲ್ಲಿ ನೆಲೆಸಿದ್ದವರಿಗೆ ಪಡಿತರ ಹಾಗೂ ಇತರೆ ಅವಶ್ಯಕ ವಸ್ತುಗಳ ತೀವ್ರ ಅಭಾವ ತಲೆದೋರಿತ್ತು. ಜತೆಗೆ, ಪಾಸ್‌ ಇದ್ದರಷ್ಟೇ ಸಂಚರಿಸಲು ಅವಕಾಶ­ವಿದ್ದ ಕಾರಣ ಎಲ್ಲೂ ಹೋಗಲಾಗದೇ ಶಿಬಿರ­ಗಳಿಗೇ ಸೀಮಿತವಾಗಬೇಕಿತ್ತು. ಆದರೆ, ಈ ತಿಂಗಳು ನಿರ್ಬಂಧ ತೆರವಾಗಿ ಜನಜೀವನ ಸಹಜ ಸ್ಥಿತಿಗೆ ಬಂದಿರುವ ಕಾರಣ, ಮತ್ತೆ ಬಂಡುಕೋರರು ವಸೂಲಿಗೆ ಇಳಿದಿದ್ದಾರೆ.

ಉಪ್ಪಿನಿಂದ ಹಿಡಿದು ನಿರ್ಮಾಣ ಸಲ ಕರಣೆಗಳವರೆಗೆ ರಾಜ್ಯದಲ್ಲಿ ಮಾರಾಟ­ವಾಗುವ ಪ್ರತಿಯೊಂದು ವಸ್ತುವಿನ ಮೇಲೂ ಈ ಬಂಡುಕೋರರು ಅಕ್ರಮ ತೆರಿಗೆ ವಿಧಿಸುತ್ತಿದ್ದು, ಜನರನ್ನು ಹೆದರಿಸಿ ಬೆದರಿಸಿ ಹಣ ವಸೂಲು ಮಾಡುತ್ತಿದ್ದಾರೆ. ಈ ತಂಡಗಳು ದಿನಕ್ಕೆ 1 ಲಕ್ಷ ರೂ.ವರೆಗೆ ಸಂಪಾದಿಸುತ್ತಿದ್ದು, ಪ್ರತಿ­ಯೊಂದು ಪ್ರಯಾಣಿಕ ವಾಹನಗಳಿಂ­ದಲೂ ದಿನಕ್ಕೆ 3 ರಿಂದ 7 ಸಾವಿರ ರೂ. ದೋಚುತ್ತಿದ್ದಾರೆ. ಈ ಕುರಿತು ಪೀಪಲ್ಸ್‌ ಆ್ಯಕ್ಷನ್‌ ಕಮಿಟಿ (ಪಿಎಸಿ) ಸೇರಿದಂತೆ ನಾಗರಿಕ ಸಮಾಜದ ಸಂಸ್ಥೆಗಳು ರಾಜ್ಯ­ಪಾಲ­ರಿಗೆ ದೂರು ನೀಡಿದ್ದಾರೆ. ಸಿಎಂಗೆ ಪತ್ರ ಬರೆದಿರುವ ರಾಜ್ಯ­ಪಾಲರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.