ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರಾಘವೇಂದ್ರ ಕಿಣಿ ನೇಮಕ

Team Udayavani, Jun 27, 2020, 5:08 AM IST

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರಾಘವೇಂದ್ರ ಕಿಣಿ ನೇಮಕ

ಉಡುಪಿ: ರಾಘವೇಂದ್ರ ಕಿಣಿ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಶಾಸಕ ಕೆ.ರಘುಪತಿ ಭಟ್‌ ಶಿಫಾರಸಿನ ಮೇರೆಗೆ ಸಿಎಂ ಯಡಿಯೂರಪ್ಪ ಅವರು ಈ ನೇಮಕವನ್ನು ಮಾಡಿದ್ದಾರೆ. ಪ್ರಾಧಿಕಾರದ ಸದಸ್ಯರಾಗಿ ಸುಮಾ ನಾಯ್ಕ, ದಿನಕರ್‌ ಪೂಜಾರಿ, ಪ್ರವೀಣ್‌ ಕುಮಾರ್‌ ಶೆಟ್ಟಿ ಕಪ್ಪೆಟ್ಟು, ಕಿಶೋರ್‌ ಕುಮಾರ್‌ ಅವರನ್ನು ನೇಮಿಸ ಲಾಗಿದೆ. ನೂತನ ಅಧ್ಯಕ್ಷರಿಗೆ, ಸದಸ್ಯರಿಗೆ ಶಾಸಕ ಕೆ ರಘುಪತಿ ಭಟ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾನ್ಯ ಕಾರ್ಯಕರ್ತರಾಗಿ ಬೆಳೆದ ಕಿಣಿಯವರು ಬಿಜೆಪಿ ಮತ್ತು ಯುವಮೋರ್ಚಾ ನಗರ ಸಮಿತಿ ಅಧ್ಯಕ್ಷರಾಗಿದ್ದರು. ವಿವಿಧ ಬೃಹತ್‌ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸುವ ಕೌಶಲ ಅವರಿಗಿದೆ. ವಿವಿಧ ಸಂಘಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ಅವರು ವಿವಿಧ ಆಯಾಮಗಳ ಸಮಾಜಸೇವೆಯನ್ನು ಕೈಗೊಂಡವರು. ವೃತ್ತಿಯಲ್ಲಿ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್‌ ಆಗಿದ್ದಾರೆ. ಪ್ರಾಧಿಕಾರದ ಅಧ್ಯಕ್ಷರಾಗಿ ಇದೇ ಮೊದಲ ಬಾರಿ ಸಿವಿಲ್‌ ಎಂಜಿನಿಯರ್‌ ಒಬ್ಬರು ನೇಮಕಗೊಂಡಿದ್ದಾರೆ.

“ಪಕ್ಷ ಜನ ಸೇವೆ ಮಾಡುವ ಅವಕಾಶ ನೀಡಿದೆ. ಇದನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಪ್ರಯತ್ನಿಸುತ್ತೇನೆ’ ಎಂದು ರಾಘವೇಂದ್ರ ಕಿಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.