ಕಾಶ್ಮೀರದ 218 ಯುವಕರು ನಾಪತ್ತೆ

Team Udayavani, Jun 27, 2020, 6:20 AM IST

ಕಾಶ್ಮೀರದ 218 ಯುವಕರು ನಾಪತ್ತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪಾಕಿಸ್ಥಾನದಿಂದ ವೀಸಾ ಪಡೆ­ದಿದ್ದ ಜಮ್ಮು ಕಾಶ್ಮೀರದ 200ಕ್ಕೂ ಅಧಿಕ ಯುವಕರು ಕಾಣೆಯಾಗಿದ್ದಾರೆ.

2017ರ ಜನವರಿಯಿಂದ ಜಮ್ಮು ಕಾಶ್ಮೀರದ 399 ಯುವಕರಿಗೆ ಪಾಕಿಸ್ಥಾನ ಹೈ ಕಮಿಷನ್‌ನಿಂದ ಪಾಕ್‌ ವೀಸಾ ನೀಡಲಾಗಿತ್ತು.

ಈ ಪೈಕಿ 218 ಮಂದಿ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಈ ಯುವಕರನ್ನು ಪಾಕಿಸ್ಥಾನವು ಉಗ್ರ ಸಂಘಟನೆಗೆ ಸೇರಿಸಿಕೊಂಡು ಭಯೋತ್ಪಾದನೆ ಕೃತ್ಯಗಳಿಗೆ ತರಬೇತಿ ನೀಡುತ್ತಿರ­­­ಬಹುದು ಎಂದು ಗುಪ್ತಚರ ಪಡೆಗಳು ಶಂಕಿಸಿವೆ.

ಪಾಕಿಸ್ಥಾನವು ಜಮ್ಮು ಕಾಶ್ಮೀರದ ಯುವಕ­ರನ್ನು ಸೆಳೆದುಕೊಂಡು ಅವರಿಗೆ ಉಗ್ರ ತರಬೇತಿ, ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ.

ಆ ಯುವಕರನ್ನು ಬಳಸಿಕೊಂಡು ಪುಲ್ವಾಮಾ ಮಾದರಿಯಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿದೆ ಎಂದು ಗುಪ್ತಚರ ಪಡೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುತ್ತಲೇ ಉಸಿರುಗಟ್ಟಿ ದಂಪತಿ ಸಾ*ವು…

Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…

MONEY (2)

IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ

Suicide 3

Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.