ಮಾದಪ್ಪನ ಹುಂಡಿ: 96 ಲಕ್ಷ ರೂ.ಸಂಗ್ರಹ

Team Udayavani, Jun 27, 2020, 4:31 AM IST

collection

ಹನೂರು: ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 96 ಲಕ್ಷ ರೂ. ನಗದು, 19 ಗ್ರಾಂ ಚಿನ್ನ, 1.9 ಕೇಜಿ ಬೆಳ್ಳಿ ಮತ್ತು 5 ವಿದೇಶಿ ಡಾಲರ್‌ ಗಳು ಸಂಗ್ರಹವಾಗಿವೆ.

ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ  ಬಸ್‌ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಪಟ್ಟದ ಗುರುಸ್ವಾಮಿಗಳ ಅಧ್ಯಕ್ಷತೆಯಲ್ಲಿ ಹುಂಡಿ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದ ರಾತ್ರಿ 7 ಗಂಟೆವರೆಗೂ ಬಿಗಿ ಪೊಲೀಸ್‌ ಬಂದೋಬಸ್ತ್ನಲ್ಲಿ ಸಿಸಿ  ಕ್ಯಾಮರಾ ಕಣ್ಗಾವಲಿನಲ್ಲಿ ನಡೆಯಿತು.

ಈ ಬಾರಿಯ ಹುಂಡಿ ಎಣಿಕೆ ವೇಳೆ ಮಲೆ ಮಾದಪ್ಪನಿಗೆ 96,27, 988 ರೂ. ನಗದು, 19.3 ಗ್ರಾಂ ಚಿನ್ನಾಭರಣ, 1 ಕೇಜಿ 900 ಗ್ರಾಂ ಬೆಳ್ಳಿ ವಸ್ತು ಮತ್ತು 5 ವಿದೇಶಿ ಕರೆನ್ಸಿಗಳು ಸಂಗ್ರಹವಾಗಿವೆ. ಲಾಕ್‌ಡೌನ್‌ ಹಿನ್ನೆಲೆ ಮಾರ್ಚ್‌ ತಿಂಗಳಿನಿಂದ ಹುಂಡಿ ಎಣಿಕೆ ಕಾರ್ಯ ಜರುಗಿರಲಿಲ್ಲ.

ಇದೀಗ ಜೂನ್‌ 8ರಿಂದ ದೇವಾಲಯ ತೆರೆದಿದ್ದು ಈ ಅವಧಿಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಹುಂಡಿ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಅಧೀಕ್ಷಕ ಬಸವರಾಜು, ಆರೋಗ್ಯ ನಿರೀಕ್ಷಕ ಶ್ರೀಕಾಂತ್‌ ವಿಭೂತಿ, ಎಸ್‌ಬಿಐ ವ್ಯವಸ್ಥಾಪಕರು ಹಾಜರಿದ್ದರು.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.