ಮಾದಕ ವಸ್ತು ಸೇವನೆಯಿಂದ ಅಪಾಯ


Team Udayavani, Jun 27, 2020, 4:42 AM IST

madaka-vastu

ಮಂಡ್ಯ: ಮಾದಕ ವಸ್ತುಗಳು ಮನುಷ್ಯನ ವಿರೋಧಿ  ವಸ್ತುಗಳು. ಯುವಕರನ್ನು ದಾಸರಾಗಿ ಮಾಡಿಕೊಂಡು ಅವರ ಜೀವನವನ್ನು ನಾಶ ಮಾಡುತ್ತದೆ. ಪ್ರಾಥಮಿಕವಾಗಿಯೇ ಯುವಜನರಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ  ದುಷ್ಪರಿಣಾಮಗಳ ಅರಿವು ಮೂಡಿಸುವುದು ಅವಶ್ಯ ಎಂದು ಡೀಸಿ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ, ಅಬಕಾರಿ  ಇಲಾಖೆ, ಮನೋರೋಗ ವಿಭಾಗ ಮಿಮ್ಸ್ ಸಂಯುಕ್ತಾಶ್ರದಲ್ಲಿ ನಡೆದ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧ ದಿನಾಚರಣೆಯಲ್ಲಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಸಮಾಜದಲ್ಲಿ ಅಪರಾಧಗಳು  ಹೆಚ್ಚಾಗುವ ಸಾಧ್ಯತೆ ಇದೆ.

ಮಾದಕ ವಸ್ತುಗಳ ಕಳ್ಳಸಾಗಾಣಿಕೆಯಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಸರ್ಕಾರಗಳು ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿ ಮಾಡಿವೆ. ಈ ಸೇವನೆಯಿಂದ ದೂರವಿದ್ದು, ಇದರ ಬಗ್ಗೆ ಜಾಗೃತರಾಗಿರಬೇಕು ಎಂದರು.

ಯುವಕರಲ್ಲಿ ಜಾಗೃತಿ ಮೂಡಿಸಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ ಮಾತನಾಡಿ, ಯುವ ಸಮೂಹವು ಒಳ್ಳೆಯ ವಿಚಾರ, ಸಂಸ್ಕೃತಿ ರೂಢಿಸಿಕೊಳ್ಳಬೇಕು. ಈ ವಿಚಾರವಾಗಿ ಶಾಲೆ-ಕಾಲೇಜುಗಳಲ್ಲಿ ಶಿಕ್ಷಕರು, ಉಪನ್ಯಾಸಕರು  ಮಕ್ಕಳು, ಯುವಕರಲ್ಲಿ ಜಾಗೃತಿ ಮೂಡಿಸಬೇಕು. ಡ್ರಗ್ಸ್‌ನಂತಹ ಮಾದಕ ವಸ್ತುಗಳ ಕಳ್ಳಸಾಗಾಣಿಕೆ ಕಂಡುಬಂದಲ್ಲಿ ನಾಗರಿಕ ಸಮಾಜದವರು ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.

ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಸ್ತ್ರದ್‌ಮಠ, ಜಿಲ್ಲಾ ಆರೋಗ್ಯಾಧಿಕಾರಿ ಮಂಚೇಗೌಡ,  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.