“ಶಾಸಕರ ಸಭೆಯಿಂದ ಪ್ರಯೋಜನವಿಲ್ಲ’: ಡಿಕೆಶಿ


Team Udayavani, Jun 27, 2020, 6:48 AM IST

shasaka-sabhe

ಬೆಂಗಳೂರು: ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕ ಅವಕಾಶ ಬಳಸಿಕೊಳ್ಳುವಲ್ಲಿ ವಿಫ‌ಲವಾದ ಸರ್ಕಾರ ಈಗ ಶಾಸಕರನ್ನು ಕರೆದು ಸಭೆ ನಡೆಸಿದರೆ ಏನು ಪ್ರಯೋಜನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಟೀಕಿಸಿದ್ದಾರೆ.  ಗಡಿಯಲ್ಲಿ  ಚೀನಾ ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಶುಕ್ರವಾರ ರೇಸ್‌ ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಭವನದಲ್ಲಿ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಕೋವಿಡ್‌ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ ಡೌನ್‌ ಜಾರಿ ಮಾಡುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ಸರ್ಕಾರ ನೀಡುವ ಆದೇಶ ಪಾಲಿಸುತ್ತೇವೆ. ಈ ವಿಚಾರದಲ್ಲಿ ನಮಗೆ ಈವರೆಗೂ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ  ಎಂದು ಹೇಳಿದರು. ಕೋವಿಡ್‌ ವಿಚಾರ ನಿಭಾಯಿಸಲು ಸರ್ಕಾರ ಎಲ್ಲಾ ರೀತಿಯಲ್ಲೂ ವಿಫ‌ಲವಾಗಿದೆ.

ಜನರಿಗೆ ರಕ್ಷಣೆ ನೀಡಲು ಆಗುತ್ತಿಲ್ಲ. ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕ ಎರಡು ಮೂರು ತಿಂಗಳ ಕಾಲಾವಕಾಶ ಬಳಸಿಕೊಳ್ಳಲು  ಸರ್ಕಾರ ಎಡವಿದೆ. ಪರಿಣಾಮವಾಗಿ ಸೋಂಕು ಹೆಚ್ಚಾಗಿದ್ದು, ಈಗ ಶಾಸಕರನ್ನು ಕರೆದು ಸಭೆ ನಡೆಸಿದರೆ ಯಾವುದೇ ಪ್ರಯೋಜನವಿಲ್ಲ ಎಂದರು. ನಾನು ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಂಡರೆ ಉಪ  ಮುಖ್ಯಮಂತ್ರಿ ಅಶ್ವತ್ಥನಾರಾಯಣ -ಡಿ.ಕೆ ಶಿವಕುಮಾರ್‌ ಯಾರು? ಎಂದು ಕೇಳುತ್ತಾರೆ.

ಡಿ.ಕೆ ಶಿವಕುಮಾರ್‌ ಯಾರು ಎಂದು ಕೇಳಿದವರು ಈಗ ಯಾಕೆ ಶಾಸಕರ ಜತೆ ಚರ್ಚೆ ಮಾಡುತ್ತಿದ್ದಾರೆ? ಕನಕಪುರ ಲಾಕ್‌ ಡೌನ್‌ ಕುರಿತು ಸಂಸದರು, ಜಿಲ್ಲಾಧಿಕಾರಿಗಳು,  ಜಿಲ್ಲಾ ಆರೋಗ್ಯ ಅಧಿಕಾರಿ, ಆಯುಕ್ತರನ್ನು ಒಳಗೊಂಡಂತೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಮಾಡಿದ್ದೆ ಎಂದು ಹೇಳಿದರು.

ಅಧಿವೇಶನ ಕರೆಯಲಿ: ಕೋವಿಡ್‌ 19 ವಿಚಾರವಾಗಿ ಚರ್ಚೆ ನಡೆಸಲು ವಿಶೇಷ ಅಧಿವೇಶನ ನಡೆಸುವಂತೆ ಕೇಳಿದ್ದೇವೆ. ಅಧಿವೇಶನದಲ್ಲಿ ಸರ್ಕಾರ ತನ್ನ ಕ್ರಮಗಳ ಕುರಿತು ಶ್ವೇತಪತ್ರ ಹೊರಡಿಸಲಿ ಎಂದು ಹೇಳಿದ್ದೇವೆ. ಈ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಸರ್ಕಾರಕ್ಕೆ ತಿಳಿಸಬಹುದು. ಆದರೆ, ಸರ್ಕಾರ ನಮ್ಮ ಮಾತುಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಅಧಿವೇಶನ ಕರೆಯುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.