ಹಣ ದ್ವಿಗುಣ ಆಮಿಷ; 15.70 ರೂ. ವಂಚನೆ
Team Udayavani, Jun 27, 2020, 12:06 PM IST
ಹುಬ್ಬಳ್ಳಿ: ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ಸಂಪಾದಿಸುವ ಆಸೆಗೆ ಬಿದ್ದ ಧಾರವಾಡದ ಓರ್ವರು 15.70 ಲಕ್ಷ ರೂ. ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ.
ಧಾರವಾಡದ ಪ್ರಕಾಶ ಕುಸುಗಲ್ ಎಂಬುವರ ಮೊಬೈಲ್ಗೆ ಅಪರಿಚಿತನು ಕರೆ ಮಾಡಿ, 70 ಸಾವಿರ ರೂ. ಹೂಡಿಕೆ ಮಾಡಿ ಪ್ರತಿದಿನ 20-30 ಸಾವಿರ ರೂ. ಸಂಪಾದಿಸಬಹುದೆಂದು ಹೇಳಿ ಹೆಚ್ಚಿನ ಮಾಹಿತಿಗೆ ಸಂಪರ್ಕಿಸುವಂತೆ ವಿವಿಧ ಮೊಬೈಲ್ ನಂಬರ್ ಸಂಖ್ಯೆ ಕಳುಹಿಸಿದ್ದಾನೆ. ಆ ಸಂಖ್ಯೆಗಳಿಗೆ ಕರೆ ಮಾಡಿದಾಗ ಅಹ್ಮದಾಬಾದ್ನ ಮೇತಾ ಟ್ರೇಡರ್ಸ್ ಕಂಪನಿಯ ರೋಶನ ಶಾ ಮತ್ತು ವಿಕ್ರಾಂತ ಪಟೇಲ್ ಎಂದು ಪರಿಚಯಿಸಿಕೊಂಡು ಪ್ರಕಾಶ ಅವರ ಸಿಂಡಿಕೇಟ್ ಬ್ಯಾಂಕ್ ಖಾತೆಯಿಂದ ಐಎಂಪಿಎಸ್ ಮತ್ತು ನಿಫ್ಟಿ ಮುಖಾಂತರ ಒಟ್ಟು 15.70 ಲಕ್ಷ ರೂ. ವನ್ನು ಜೈ ಕುಬೇರ ಕಾರ್ಪೊರೇಶನ್ ಹೆಸರಿನಲ್ಲಿ ವಿವಿಧ ಬ್ಯಾಂಕ್ಗಳ ಖಾತೆಗೆ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.