ಮತ್ತೊಂದು ಕೋವಿಡ್  ಪ್ರಕರಣ


Team Udayavani, Jun 27, 2020, 11:18 AM IST

27-June-03

ದಾವಣಗೆರೆ: ಶುಕ್ರವಾರ ದಾವಣಗೆರೆಯಲ್ಲಿ ಹೊಸದಾಗಿ ಒಂದು ಕೋವಿಡ್ ಪ್ರಕರಣ ವರದಿಯಾಗಿದೆ. ಬಳ್ಳಾರಿ ಜಿಲ್ಲೆ ಜಿಂದಾಲ್‌ ಸಂಪರ್ಕದಿಂದ ಸೋಂಕಿಗೆ ಒಳಗಾಗಿರುವ ರೋಗಿ ನಂಬರ್‌ 10388 ರ ಸಂಪರ್ಕದಿಂದ 14ವರ್ಷದ ಬಾಲಕ(10986)ನಲ್ಲಿ ಸೋಂಕು ದೃಢಪಟ್ಟಿದೆ.

ಕೋವಿಡ್ ನಿಂದ ಗುಣಮುಖರಾದ ರೋಗಿ ನಂಬರ್‌ 7575,7803, 8064, 8065, 8070, 8071 ,8072, 8073,8074,8075 ಶುಕ್ರವಾರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ನಿನ್ನೆ ಐವರು ಸೇರಿದಂತೆ 1094 ಜನರು ಅವಲೋಕನದಲ್ಲಿದ್ದಾರೆ. 285 ಜನರು ಹೋಂ ಕ್ವಾರಂಟೈನ್‌ ನಲ್ಲಿ ಇದ್ದಾರೆ. ಇಬ್ಬರು ಸೇರಿದಂತೆ 30 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. 10 ಜನರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ಟು 789 ಜನರು ಆಸ್ಪತ್ರೆಯಲ್ಲಿದ್ದಾರೆ.

ಶುಕ್ರವಾರ 925 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 341 ಜನರ ಗಂಟಲು ದ್ರವ ಮಾದರಿ ವರದಿ ನೆಗೆಟಿವ್‌ ಬಂದಿದೆ. ಈವರೆಗೆ ಕೋವಿಡ್ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿದ್ದ 18,295 ಗಂಟಲು ದ್ರವ ಮಾದರಿಗಳಲ್ಲಿ 15,148 ಮಾದರಿಗಳ ವರದಿ ನೆಗೆಟಿವ್‌ ಬಂದಿದೆ. ಇನ್ನೂ 2,864 ಮಾದರಿಗಳ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿ 283 ಪ್ರಕರಣಗಳಲ್ಲಿ 237 ಜನರು ಬಿಡುಗಡೆಯಾಗಿದ್ದಾರೆ. ಏಳು ಜನರು ಮೃತಪಟ್ಟಿದ್ದಾರೆ. 39 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.