ಮಲೇರಿಯಾ ವಿರೋಧಿ ಮಾಸಾಚರಣೆ ಜಾಥಾಕ್ಕೆ ಚಾಲನೆ
Team Udayavani, Jun 27, 2020, 3:38 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದೇವದುರ್ಗ: ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ಜಾಥಾಕ್ಕೆ ಚಾಲನೆ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ| ಬನದೇಶ ಮಾತನಾಡಿ, ಸೊಳ್ಳೆ ಜನ್ಯ ರೋಗಗಳಾದ ಮಲೇರಿಯಾ, ಡೆಂಘೀ ಜ್ವರ ಇತರೆ ಕಾಯಿಲೆಗಳ ಬಗ್ಗೆ ಜನರು ಎಚ್ಚರ ವಹಿಸಬೇಕು. ಮನೆ ಮತ್ತು ಸುತ್ತಲಿನ ಪರಿಸರದಲ್ಲಿ ಸೊಳ್ಳೆ ನೀರು ನಿಲ್ಲದಂತೆ ಮತ್ತು ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಮನೆಯಲ್ಲಿರುವ ಡ್ರಮ್, ಬ್ಯಾರಲ್, ಇತರೆ ಸಾಮಗ್ರಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಿ ಒಣಗಿಸಿ ನೀರು ತುಂಬಬೇಕು. ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಯಾವುದೇ ಜ್ವರ, ಇರಲಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದರು.
ಡಾ| ಹುಲಿಮನಿ, ಡಾ| ನಿರ್ಮಲ, ಓಂಕಾರ, ಶಿವಪ್ಪ, ಮೈನುದ್ದೀನ್, ಶರಣು ಸೇರಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.