ತುಳಸಿದಾಸ್ ಆಸ್ಪತ್ರೆ ಕೋವಿಡ್ಗೇ ಮೀಸಲು
Team Udayavani, Jun 28, 2020, 5:31 AM IST
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ ತುಳಸಿ ದಾಸ್ ತಾಯಿ ಮತ್ತು ಮಗುವಿನ ಆಸ್ಪತ್ರೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎರಡನೇ ಕೋವಿಡ್ ಆಸ್ಪತ್ರೆಯಾಗಿ ಮಾಡಲಾಗುವುದು ಎಂದು ಸಂಸದ ಪ್ರತಾಪ್ಸಿಂಹ ಹೇಳಿದರು.
ನಗರದ ಜೆಎಲ್ಬಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ತುಳಸಿದಾಸ್ ಆಸ್ಪತ್ರೆ ಕಟ್ಟಡ ಪರಿಶೀಲಿಸಿ ಮಾತನಾಡಿ, ಮೈಸೂರಿನ ತುಳಸಿದಾಸ್ ಆಸ್ಪತ್ರೆ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ತಾಯಿ ಮತ್ತು ಮಗುವಿನ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸುವ ಹಂತಕ್ಕೆ ಬಂದಿದ್ದು, ಎರಡನೇ ಕೋವಿಡ್ ಆಸ್ಪತ್ರೆಯನ್ನಾಗಿ ಮೀಸಲಿಡಲಾಗುವುದು ಎಂದರು.
ಒಂದೂವರೆ ತಿಂಗಳಲ್ಲಿ ಆಸ್ಪತ್ರೆ ಕಾಮಗಾರಿ ಮುಗಿಯತ್ತೆ. ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿ 2ನೇ ಕೋವಿಡ್ ಆಸ್ಪತ್ರೆಯಾಗಿ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.