ಪರೀಕ್ಷೆ ಬಳಿಕ ಇನ್ನಷ್ಟು ಕಠಿಣ ಕ್ರಮ
Team Udayavani, Jun 28, 2020, 5:54 AM IST
ಬೆಂಗಳೂರು: ಈಗಾಗಲೇ ಆರಂಭವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆ ಗ ಳು ಮುಗಿಯುವುದನ್ನೇ ಕಾಯುತ್ತಿದ್ದು, ಪರೀಕ್ಷೆ ಮುಗಿದ ಬಳಿಕ ಇನ್ನಷ್ಟು ಕಠಿಣ ನಿರ್ಧಾರ ತೆಗೆದು ಕೊಳ್ಳಲಾಗುವುದು ಎಂದು ಸಚಿವರ ಆರ್.ಅಶೋಕ್ ಹೇಳಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು “ಕಾವೇರಿ’ ನಿವಾಸದಲ್ಲಿ ಶನಿವಾರ ಸಂಜೆ ತುರ್ತು ಸಭೆ ಬಳಿಕ ಪ್ರತಿಕ್ರಿಯಿಸಿದರು.
ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ಗೆ ಚಿಕಿತ್ಸೆ ನೀಡುವಂತೆ ಸರ್ಕಾರ ಸೂಚಿಸಿದ್ದು, ದರ ಪಟ್ಟಿಯನ್ನೂ ಸರ್ಕಾರ ಪ್ರಕಟಿಸಿದೆ. ಸರ್ಕಾರದ ಆದೇಶಗಳನ್ನು ಪಾಲಿಸ ದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು. ಆ ಹಂತಕ್ಕೆ ನಾವು ಹೋಗುವುದಿಲ್ಲ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಒಪ್ಪಿವೆ. ಸೋಮವಾರ ಟಾಸ್ಕ್ ಫೋರ್ಸ್ ಸಭೆಯಿದ್ದು, ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಕಂಠೀರವ ಕ್ರೀಡಾಂಗಣದ ಆವರಣದಲ್ಲಿ ಆರಂಭಿಸಲು ಉದ್ದೇಶಿಸಿದ್ದ ಕೋವಿಡ್ ಕೇರ್ ಸೆಂಟರ್ ಸ್ಥಳಾಂತರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಆರ್. ಅಶೋಕ್, ರಾಜ್ಯ ಒಲಿಂಪಿಕ್ ಅಸೋಸಿಯೇಷ ನ್ ಅಧ್ಯಕ್ಷ ಗೋವಿಂದರಾಜು ಅವರು ಕ್ರೀಡಾಂಗಣದಲ್ಲಿ ಹಾಸಿಗೆ ವ್ಯವಸ್ಥೆ ಮಾಡಬಾರದೆಂದು ಗಲಾಟೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಚಿಕಿತ್ಸೆ ಕೊಡುವ ಸ್ಥಿತಿ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.