ಕೆಂಪೇಗೌಡರ ಜೀವನ, ಸಾಧನೆ ಎಲ್ಲರಿಗೂ ಮಾದರಿ: ಶಾಸಕ


Team Udayavani, Jun 28, 2020, 6:55 AM IST

shradde]

ಅರಸೀಕೆರೆ: ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಜೀವನ ಮತ್ತು ಸಾಧನೆ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು. ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ  ಮತ್ತು ತಾಲೂಕು ಒಕ್ಕಲಿಗರ ಸಂಘದ ಸಂಯು ಕ್ತಾಶ್ರಯಲ್ಲಿ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸುವಲ್ಲಿ ಕೆಂಪೇಗೌಡರು  ಪ್ರಮುಖ ಪಾತ್ರ ವಹಿಸಿದ್ದರು. ಅಂದು ಅವರು ನಿರ್ಮಿಸಿದ ಬೆಂಗಳೂರು ನಗರ ಇಂದು ಬೃಹದಾಕಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಬೆಂಗಳೂರು ನಗರ ನಿರ್ಮಿಸಿದ ಕೆಂಪೇಗೌಡರ ಹೆಸರನ್ನು  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲಾಗಿದ್ದು, ಕೆಂಪೇಗೌಡರ 108 ಅಡಿ ಪ್ರತಿಮೆ ಸ್ಥಾಪನೆಗೆ ಸರ್ಕಾರ ಮುಂದಾ ಗಿರುವುದು ಶ್ಲಾಘನೀಯ ಎಂದರು.

ತಹಶೀಲ್ದಾರ್‌ ಸಂತೋಷ್‌ ಕುಮಾರ್‌, ಜಿಪಂ ಸದಸ್ಯ ಮಾಡಾಳು  ಸ್ವಾಮಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಆರ್‌.ಅನಂತಕುಮಾರ್‌, ತಾ ಪಂ ಇಒ ಎಸ್‌ಪಿ ನಟರಾಜ್‌, ನಗರಸಭೆ ಮಾಜಿ ಅಧ್ಯಕ್ಷ ಮೋಹನ್‌ ಕುಮಾರ್‌, ಪೌರಾಯುಕ್ತ ಕಾಂತರಾಜ್‌, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಗೋಪಾಲಯ್ಯ ಒಕ್ಕಲಿಗ ಸಮಾಜದ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.