ಜಿಲ್ಲೆಯಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ

Team Udayavani, Jun 28, 2020, 7:29 AM IST

sonkina shataka

ಕೋಲಾರ: ಜಿಲ್ಲೆಯಲ್ಲಿ ಶನಿವಾರ 14 ಕೋವಿಡ್‌ 19 ಸೋಂಕಿನ ಹೊಸ ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 104ಕ್ಕೆ ಏರಿದ್ದು, ಶತಕ ದಾಟಿದೆ. ಶನಿವಾರ ನಾಲ್ಕು ಮಂದಿ ಗುಣಮುಖರಾಗಿದ್ದು, ಒಟ್ಟು  ಗುಣಮುಖರಾದವರ ಸಂಖ್ಯೆ 46ಕ್ಕೇರಿ ದಂತಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 57 ಆಗಿದೆ. ತುರ್ತು ನಿಗಾ ಘಟಕದಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಶನಿವಾರ ಪತ್ತೆಯಾದ 14 ರೋಗಿಗಳ  ಪೈಕಿ ಕೋಲಾರ, ಕೆಜಿಎಫ್‌ನಲ್ಲಿ ತಲಾ 5, ಮುಳಬಾಗಿಲು-3 ಹಾಗೂ ಬಂಗಾರಪೇಟೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕೋಲಾರದಲ್ಲಿ ಅಂತರ ಜಿಲ್ಲಾ ಪ್ರವಾಸದ ಹಿನ್ನೆಲೆ ಹೊಂದಿರುವ 25 ವರ್ಷದ ಪುರುಷ, 40 ವರ್ಷದ ಮಹಿಳೆ, 38  ವರ್ಷದ ಪುರುಷ, ಸೋಂಕಿತ ಪಿ 9234 ಸಂಪರ್ಕದಲ್ಲಿದ್ದ 26 ಮತ್ತು 22 ವರ್ಷದ ಇಬ್ಬರು ಯುವಕರು ಸೋಂಕಿತರಾಗಿದ್ದಾರೆ.

ಕೆಜಿಎಫ್‌ ತಾಲೂಕಿನಲ್ಲಿ ಪಿ.9318 ರೋಗಿಯ ಸಂಪರ್ಕದಲ್ಲಿದ್ದ 30 ವರ್ಷದ ಪುರುಷ ಮತ್ತು 50 ವರ್ಷದ ಮಹಿಳೆ ಸೋಂಕಿತರಾಗಿದ್ದಾರೆ. ನೆರೆಯ ಆಂಧ್ರಪ್ರದೇಶದ ಕುಪ್ಪಂನಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದ 54 ವರ್ಷದ ಪುರುಷ, 50 ವರ್ಷದ ಮಹಿಳೆ, 26 ವರ್ಷದ ಮಹಿಳೆ  ಸೋಂಕಿತರಾಗಿದ್ದಾರೆ. ಮುಳಬಾಗಿಲು ತಾಲೂಕಿನಲ್ಲಿ 34 ವರ್ಷದ ಪುರುಷ ಹಾಗೂ ಬಂಗಾರಪೇಟೆಯ 56 ವರ್ಷದ ಮಹಿಳೆ ಇವರು ಅಂತಾರಾಜ್ಯ ಸಂಪರ್ಕದಿಂದ ಸೋಂಕಿತರಾಗಿದ್ದಾರೆ.

ಒಂದೇ ದಿನದಲ್ಲಿ 10ಕ್ಕಿಂತ ಹೆಚ್ಚು ಪ್ರಕರಣ ವರದಿಯಾಗಿರುವುದು ಇದೇ ಮೊದಲಾಗಿದೆ. ಕೋಲಾರದ ಪಿ.3928, ಮಾಲೂರು  ತಾಲೂಕಿನ ಪಿ.6571, ಬಂಗಾರಪೇಟೆ ತಾಲೂಕಿನ ಪಿ.6174 ಮತ್ತು ಪಿ.6173 ಗುಣಮುಖ ರಾಗಿದ್ದಾರೆ. ಕೋಲಾರದಲ್ಲಿ 3, ಶ್ರೀನಿವಾಸಪುರದಲ್ಲಿ 2, ಮುಳಬಾಗಿ ಲಿನಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದ್ದು, ಭಾನುವಾರದ ಆರೋಗ್ಯ ಬುಲೆಟೀನ್‌ನಲ್ಲಿ ಸೇರ್ಪಡೆಯಾಗಲಿದೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.