ತೈಲ ಬೆಲೆ ಇಳಿಕೆಗೆ ಒತ್ತಾಯ


Team Udayavani, Jun 28, 2020, 10:54 AM IST

ತೈಲ ಬೆಲೆ ಇಳಿಕೆಗೆ ಒತ್ತಾಯ

ಹುಬ್ಬಳ್ಳಿ: ಕಳೆದ 20 ದಿನಗಳಿಂದ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಹೆಚ್ಚಾಗುತ್ತಿದ್ದು, ಕೂಡಲೇ ತೆರಿಗೆ ಕಡಿಮೆ ಮಾಡಿ ಸಾರ್ವಜನಿಕರ ಮೇಲೆ ಆಗುತ್ತಿರುವ ಹೊರೆ ಕಡಿಮೆ ಮಾಡುವಂತೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ ಹಾಗೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ.

ನಿತ್ಯವೂ ದರ ಹೆಚ್ಚಳವಾಗುತ್ತಿರುವುದರಿಂದ ಸರಕು ಸಾಗಾಣಿಕೆ ವಲಯಕ್ಕೆ ದೊಡ್ಡ ಹೊರೆಯಾಗಿದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕೋವಿಡ್‌-19 ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದ ಜನರು ನರಳುತ್ತಿರುವಾಗ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತಿರುವುದು ಜನ ಸಾಮಾನ್ಯರು ಕಷ್ಟ ಎದುರಿಸುವಂತಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ವಿವಿಧ ರೀತಿಯ ತೆರಿಗೆಗಳನ್ನು ಹೆಚ್ಚಿಸಿ ಮತ್ತಷ್ಟು ಹೊರೆ ಮಾಡುತ್ತಿರುವುದರಿಂದ ಸಂಕಷ್ಟದ ಸ್ಥಿತಿಯಲ್ಲಿ ಜನರಿಗೆ ಪರಿಹಾರ ಕಾಣುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರ ವಿಧಿಸುತ್ತಿರುವ ತೆರಿಗೆಗಳನ್ನು ಇಳಿಸಿ ಬೆಲೆ ಏರಿಕೆ ಹೊರೆ ಕಡಿಮೆ ಮಾಡಬೇಕು ಎಂದು ಪತ್ರದ ಮೂಲಕ ಒತ್ತಾಯಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ಅಶೋಕ ಗಡಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.