ಅಮೋನಿಯಾ ಅನಿಲ ಸೋರಿಕೆ: ಓರ್ವ ಸಾವು, ಮೂವರು ಅಸ್ವಸ್ಥ

Team Udayavani, Jun 28, 2020, 10:36 AM IST

ಅಮೋನಿಯಾ ಅನಿಲ ಸೋರಿಕೆ: ಓರ್ವ ಸಾವು, ಮೂವರು ಅಸ್ವಸ್ಥ

ಕರ್ನೂಲ್‌: ಆಂಧ್ರಪ್ರದೇಶದ ವೆಂಕಟಾಪುರಂನಲ್ಲಿ ಇತ್ತೀಚೆಗೆ ಎಲ್‌ಜಿ ಪಾಲಿಮರ್ಸ್‌ನಿಂದ ವಿಷಾನಿಲ ಸೋರಿಕೆಯಾಗಿ ಅನೇಕ ಜನರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಅದೇ ರಾಜ್ಯದ ಕರ್ನೂಲ್‌ ಜಿಲ್ಲೆಯಲ್ಲಿ ಮತ್ತೂಂದು ಅಂಥದ್ದೇ ಕೈಗಾರಿಕಾ ದುರಂತ ಸಂಭವಿಸಿದೆ.

ನಂದಿ ಗ್ರೂಪ್‌ ಒಡೆತನದ ತಯಾರಿಕಾ ಘಟಕವೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಓರ್ವ ನೌಕರ ಸಾವನ್ನಪ್ಪಿ, ಮೂವರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರ್ನೂಲ್‌ ಹೊರ­ವಲಯ­ದಲ್ಲಿರುವ ಎಸ್‌ಪಿವೈ ಆಗ್ರೋ ಇಂಡಸ್ಟ್ರಿ­ಯಲ್ಲಿ ಈ ದುರಂತ ಸಂಭವಿಸಿದೆ.

ಅವಘಡ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ವೀರಪಾಂಡಿಯನ್‌, “ಕೈಗಾರಿಕೆಯ ಒಳಗಡೆ ಅನಿಲ ಸೋರಿಕೆ­ಯಾಗಿದ್ದು, ಹೊರಗಡೆ ಹರಡಿಲ್ಲ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Untitled-5

Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1

Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

death

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.