ಉಜಿರೆ: ಪೆಟ್ರೋಲ್ ಬಂಕ್ ಸಿಬಂದಿಗೆ ಕೋವಿಡ್ ದೃಢ
Team Udayavani, Jun 28, 2020, 9:00 AM IST
ಮುಂಡಾಜೆ: ಉಜಿರೆಯ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಂಡಾಜೆಯ ಅಗರಿ ನಿವಾಸಿ 38ರ ವಯಸ್ಸಿನ ಮಹಿಳೆಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದೆ.
ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ವಲಯದಲ್ಲಿ ಸಂಪರ್ಕದಲ್ಲಿರುವ ಉಜಿರೆ ಪೇಟೆ ಮತ್ತು ಸುತ್ತಮುತ್ತಲ 50ಕ್ಕೂ ಅಧಿಕ ಮಂದಿಯ ಗಂಟಲ ದ್ರವ ಮಾದರಿ ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗೆ ಕಳುಹಿಸಿತ್ತು.
ಶನಿವಾರ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಮಹಿಳೆಗೆ ಕೋವಿಡ್ ಪಾಸಿಟಿವ್ ಎಂಬ ವರದಿ ಬಂದಿದ್ದು, ಪರಿಸರದಲ್ಲಿ ಮಧ್ಯಾಹ್ನವರೆಗೆ ಗೊಂದಲದ ವಾತಾವರಣ ನೆಲೆಸಿತ್ತು. ಮಹಿಳೆಯ ಪತಿ ಲಾಕ್‌ಡೌನ್‌ಗೆ ಮೊದಲು ಮಂಡ್ಯಕ್ಕೆ ತೆರಳಿದ್ದು, ಇತ್ತೀಚೆಗಷ್ಟೇ ಮುಂಡಾಜೆಗೆ ಮರಳಿದ್ದರು.
ಈ ಮಹಿಳೆ ಕೆಲಸ ನಿರ್ವಹಿಸುವ ಪಾಳಿಯಲ್ಲಿದ್ದ ಸಹೋದ್ಯೋಗಿ ಗಳನ್ನು, ಮಹಿಳೆಯ ಮನೆಮಂದಿಯನ್ನು ಹಾಗೂ ಸೋಮಂತಡ್ಕದಲ್ಲಿ ಮಹಿಳೆ ಭೇಟಿ ನೀಡಿದ ಅಂಗಡಿಯವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಪೆಟ್ರೋಲ್ ಬಂಕ್ ಮತ್ತು ಮಹಿಳೆಯ ಮನೆ ಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.