ಯಾದಗಿರಿಯಲ್ಲಿ ಸಾಧಾರಣ ಮಳೆ
Team Udayavani, Jun 28, 2020, 12:20 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯೂ ಸಾಧಾರಣ ಮಳೆಯಾಗಿದ್ದು ರೈತರಲ್ಲಿ ಸಂತಸ ಮೂಡಿಸಿದೆ.
ಶಹಾಪುರ ವ್ಯಾಪ್ತಿಯಲ್ಲಿ ಅತೀ ಹೆಚ್ಚು 34 ಮಿ.ಮೀ. ಹುಣಸಗಿ 16 ಮಿ.ಮೀ. ಮತ್ತು ವಡಗೇರಾ 11 ಮಿ.ಮೀ. ಮಳೆಯಾಗಿದ್ದರೆ ಗುರುಮಠಕಲ್ 28ಮಿ.ಮೀ. ಹಾಗೂ ಯಾದಗಿರಿ 10ಮಿ. ಮೀ ಮಳೆ ಸುರಿದಿದೆ. ಸುರಪುರ ವ್ಯಾಪ್ತಿಯಲ್ಲಿ ಅತಿ ಕಡಿಮೆ 1ಮಿ. ಮೀ ಮಳೆಯಾಗಿರುವ ಕುರಿತು ವರದಿಯಾಗಿದೆ. ಗುರುವಾರವೂ ಜಿಲ್ಲೆಯ ಗುರುಮಠಕಲ್, ಯಾದಗಿರಿ ತಾಲೂಕಿನಲ್ಲಿ ಕೇವಲ 1 ಮಿ.ಮೀ ಮಳೆಯಾಗಿ ಉಳಿದ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.