ಯಳ್ಳೂರ-ವಡಗಾವಿ ರಸ್ತೆ ಪ್ರದೇಶ ಸೀಲ್ಡೌನ್
Team Udayavani, Jun 28, 2020, 2:32 PM IST
ಸಾಂಬ್ರಾ: ಯಳ್ಳೂರ – ವಡಗಾಂವಿ ರಸ್ತೆ ನಿವಾಸಿ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಸೋಂಕಿತೆಯ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ.
ಶುಕ್ರವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ಲ್ಲಿ ಯಳ್ಳೂರ – ವಡಗಾಂವಿ ರಸ್ತೆಯಲ್ಲಿರುವ 32 ವರ್ಷದ ಮಹಿಳೆಗೆ ಸೋಂಕು ಇರುವುದು ದೃಢವಾಗಿತ್ತು. ಹೀಗಾಗಿ ಶನಿವಾರ ಸೋಂಕಿತೆಯ ಮನೆಯ ಸುತ್ತಲಿನ ಯಳ್ಳೂರ ಕ್ರಾಸ್, ಮಹಾತ್ಮಾ ಫುಲೆ ಓಣಿ ಪ್ರದೇಶವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಇನ್ನು ಈ ಭಾಗದಲ್ಲಿ ಯಾರೂ ಕೂಡ ಮನೆ ಬಿಟ್ಟು ಹೊರ ಬರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ಸೋಂಕಿತ ಮಹಿಳೆಯ ಕುಟುಂಬಸ್ಥರನ್ನು ಕೂಡ ಕೋವಿಡ್ ಐಸೋಲೇಶನ್ ವಾರ್ಡ್ಗೆ ಆರೋಗ್ಯ ಇಲಾಖೆ ಸಿಬ್ಬಂದಿ ರವಾನಿಸಿದ್ದಾರೆ. ಅದೇ ರೀತಿ ಸೋಂಕಿತೆಯ ಜೊತೆ ಸಂಪರ್ಕ ಹೊಂದಿದವರಿಗೆ ಕ್ವಾರಂಟೈನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.